NGO ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸೇವಾ ಸಂಸ್ಥೆ ಹೆಸರಿನಲ್ಲಿ ಹಣ ವಸೂಲಿ ದಂಧೆ ಮಾಡಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರ ವಿರುದ್ದ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಧನುಷ್ ಎಂಬವರು ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ. ಡಿ. 7 ರಂದು…










