ಬೆಳ್ತಂಗಡಿ ಎರಡು ಕರುಗಳನ್ನು ಕೊಂದು ತಿಂದ ಚಿರತೆ
ಬೆಳ್ತಂಗಡಿ: ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರವಿವಾರ ರಾತ್ರಿ ಸಂಭವಿಸಿದೆ.ಗುರುವಪ್ಪ ತಮ್ಮ ಮನೆ ಸಮೀಪ ಕರುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಅಲ್ಲಿಗೆ ಆಗಮಿಸಿದ ಚಿರತೆ ಕರುಗಳ ಮೇಲೆ ದಾಳಿ ಮಾಡಿ…










