ವಿಟ್ಲ: ಈಜಲು ಬಾರದೆ 24ರ ಹರೆಯದ ಯುವಕ ಜಾರಿ ಬಿದ್ದು ಮೃತ್ಯು; ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ನಡೆದ ದುರ್ಘಟನೆ
ರಾಜ್ಯ

ವಿಟ್ಲ: ಈಜಲು ಬಾರದೆ 24ರ ಹರೆಯದ ಯುವಕ ಜಾರಿ ಬಿದ್ದು ಮೃತ್ಯು; ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ನಡೆದ ದುರ್ಘಟನೆ

ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿರುವಾಗ ಯುವಕನೋರ್ವ ಜಾರಿ ಬಿದ್ದು ಈಜಲು ಬಾರದೆ ಮೃಪಟ್ಟ ಘಟನೆ ವಿಟ್ಲ ಸಮೀಪ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಈತ ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದು ಈಜಲು…

ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟ ಬೇಧಿಸಿದ ಬಂಟ್ವಾಳ ನಗರ ಪೊಲೀಸರು : ಜಾನುವಾರು ಸಹಿತ ಇಬ್ಬರು ವಶ
ರಾಜ್ಯ

ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟ ಬೇಧಿಸಿದ ಬಂಟ್ವಾಳ ನಗರ ಪೊಲೀಸರು : ಜಾನುವಾರು ಸಹಿತ ಇಬ್ಬರು ವಶ

ಬಂಟ್ವಾಳ ಸಮೀಪದ ಟಿಪ್ಪು ನಗರ ಎಂಬಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ನಗರ ಠಾಣಾಧಿಕಾರಿ ರಾಮಕೃಷ್ಣ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ದನಗಳನ್ನು ಸಾಗಾಟ ಮಾಡುತ್ತಿದ್ದ KA-19-MF-4460 ನೋಂದಣಿ ಸಂಖ್ಯೆಯ…

ಬೆಳ್ತಂಗಡಿ: ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ರೂ. 3,87,500 ಮೌಲ್ಯದ ನಗ-ನಗದು ಕಳ್ಳತನ..!
ರಾಜ್ಯ

ಬೆಳ್ತಂಗಡಿ: ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ರೂ. 3,87,500 ಮೌಲ್ಯದ ನಗ-ನಗದು ಕಳ್ಳತನ..!

ಬೆಳ್ತಂಗಡಿಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆ ಒಳಪ್ರವೇಶಿಸಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಕುವೆಟ್ಟು ಗ್ರಾಮ ಬೆಳ್ತಂಗಡಿ ನಿವಾಸಿ ಸುಲೈಮಾನ್ (56) ಇವರ ಮನೆಯಲ್ಲಿ ಸಂಜೆಯ ಅವಧಿಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲಿನ ಲಾಕ್ ನ್ನು ಮುರಿದು ಒಳಪ್ರವೇಶಿಸಿ ಬೆಡ್…

ಮಾಜಿ ಯೋಧನಿಗೆ ಮದುವೆ ಮಾಡಿಸುದಾಗಿ ಬ್ಲ್ಯಾಕ್‌ಮೇಲ್,10 ಲಕ್ಷ ರೂ. ವಂಚನೆ; ಮೂವರು ಅರೆಸ್ಟ್..!
ರಾಜ್ಯ

ಮಾಜಿ ಯೋಧನಿಗೆ ಮದುವೆ ಮಾಡಿಸುದಾಗಿ ಬ್ಲ್ಯಾಕ್‌ಮೇಲ್,10 ಲಕ್ಷ ರೂ. ವಂಚನೆ; ಮೂವರು ಅರೆಸ್ಟ್..!

ನಿವೃತ್ತ ಸೇನಾಧಿಕಾರಿಗೆ ಮದುವೆ ಮಾಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ವಂಚನೆ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್ (29) ಕಡಬದ ನಿವಾಸಿ ಸಾಧಿಕ್, (30) ಫೈಸುಲ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೇರಳದ…

ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ಲಕ್ಷಾಂತರ ಮೌಲ್ಯದ ಡಾಮರು ಕಳ್ಳತನದ ಜಾಲ ಪತ್ತೆ- ಆರೋಪಿಗಳ ಬಂಧನ
ರಾಜ್ಯ

ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ಲಕ್ಷಾಂತರ ಮೌಲ್ಯದ ಡಾಮರು ಕಳ್ಳತನದ ಜಾಲ ಪತ್ತೆ- ಆರೋಪಿಗಳ ಬಂಧನ

ಡಾಮರು ಕಳ್ಳತನದ ಜಾಲವನ್ನು ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಸಹಿತ ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿನಡೆದಿದೆ. ಅಕ್ರಮವಾಗಿ ಡಾಮರು ಕಳ್ಳತನ ನಡೆಯುತ್ತಿದ್ದು, ಪೋಲೀಸರು ದಾಳಿ ನಡೆಸಿ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ವಿಜಯಕುಮಾರ್ ಶೆಟ್ಟಿ,…

ಕಲ್ಲುಗುಂಡಿ : ಕಡೆಪಾಲ ಬಳಿ ಕಂಟೈನರ್ ಪಲ್ಟಿ, ಚಾಲಕ ಪಾರು
ರಾಜ್ಯ

ಕಲ್ಲುಗುಂಡಿ : ಕಡೆಪಾಲ ಬಳಿ ಕಂಟೈನರ್ ಪಲ್ಟಿ, ಚಾಲಕ ಪಾರು

ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಸಮೀಪ ಕಡಪ್ಪಾಲ ಬಳಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಘಟನೆಯಿಂದ ವಾಹನ ಜಖಂಗೊಂಡಿದ್ದು ಚಾಲಕ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ
ರಾಜ್ಯ

ನಾಪೊಕ್ಲು‌ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ಆಯ್ಕೆ

ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ನೇಮಕಗೊಂಡಿದ್ದಾರೆ. ಪೆರಾಜೆ ವಲಯದ ಪುತ್ಯ ಪೆರಾಜೆ ಬೂತ್ ಮಟ್ಟದ ಸಭೆ ಡಿ.10ರಂದು ನಡೆಯಿತು.ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ಕೆ .ಎ, ಮುಖಂಡರಾದ ಟಿ .ಪಿ ರಮೇಶ ಮಡಿಕೇರಿ,ಬೇಕಲ್ ರಮಾನಾಥ್ ಕರಿಕೆ, ಶೌಕತ್ ಅಲಿ ಕುಂಜಿಲ, ರಾಜೇಶ್ವರಿ ಕೊಯಿನಾಡು, ಚುನಾವಣಾ…

ಉಪ್ಪಿನಂಗಡಿ: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!
ರಾಜ್ಯ

ಉಪ್ಪಿನಂಗಡಿ: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ…

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಅಪ್ಪಾಚಿಮೇಡು ಬೆಟ್ಟದಲ್ಲಿ ಕುಸಿದು ಬಿದ್ದು ಮೃತ್ಯು..!
ರಾಜ್ಯ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿ ಅಪ್ಪಾಚಿಮೇಡು ಬೆಟ್ಟದಲ್ಲಿ ಕುಸಿದು ಬಿದ್ದು ಮೃತ್ಯು..!

ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು, ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು ಬಿದ್ದಿದ್ದಾರೆ. ಪದ್ಮಶ್ರೀ ಅವರಿದ್ದ ಗುಂಪು ಮಧ್ಯಾಹ್ನದ ಹೊತ್ತಿಗೆ ಬೆಟ್ಟವನ್ನು ಏರಲು ಪ್ರಾರಂಭಿಸಿತು. ಅಪ್ಪಾಚಿಮೇಡು ತಲುಪಿದಾಗ ಆಕೆ…

ಕಿಡ್ನಾಪ್ ಆಗಿದ್ದ ಜೆಸಿಬಿ ಆಪರೇಟರ್ ನ ಶವ ಆಗುಂಬೆ ಘಾಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ.
ರಾಜ್ಯ

ಕಿಡ್ನಾಪ್ ಆಗಿದ್ದ ಜೆಸಿಬಿ ಆಪರೇಟರ್ ನ ಶವ ಆಗುಂಬೆ ಘಾಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ.

ಅನೈತಿಕ ಸಂಬಂಧದ ಕಾರಣದಿಂದಜೆಸಿಬಿ ಆಪರೇಟರ್‌ನನ್ನು ಕಿಡ್ನಾಪ್ ಮಾಡಿ,ಕೊಲೆಗೈದು ಆಗುಂಬೆ ಘಾಟ್‌ ನಲ್ಲಿ ಬೀಸಾಡಿದ್ದು, ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.ಹತ್ತಕ್ಕೂ ಅಧಿಕ ಜೆಸಿಬಿ ಹೊಂದಿರುವ ಕುಂಬ್ರದ ಉದ್ಯಮಿಯೋರ್ವರ ಜೆಸಿಬಿ ಆಪರೇಟರ್‌ ಮೃತ ದುರ್ದೈವಿ. ಕುಂಬ್ರ ಮೂಲದ ಜೆಸಿಬಿ ಮಾಲಕ, ಉದ್ಯಮಿ ಮೋಹನ್‌ದಾಸ್ ರೈ ಜೊತೆ ಜೇಸಿಬಿ ಆಪರೇಟರ್ ಆಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI