ಪುತ್ತೂರು : ಓಮ್ನಿ- ಕಾರು ಡಿಕ್ಕಿ, ಯಕ್ಷಗಾನ ಕಲಾವಿದರು ಸಹಿತ ನಾಲ್ವರಿಗೆ ಗಾಯ..!
ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ತಡ ರಾತ್ರಿ ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಯಕ್ಷಗಾನ ಕಾರ್ಯಕ್ರಮ ಮುಗಿಸಿ ಪುತ್ತೂರಿಗೆ ಬರುತ್ತಿದ್ದ ಕಲಾವಿದರು ಇದ್ದ ಮಾರುತಿ ಓಮ್ನಿ ಮತ್ತು ವಿರುದ್ಧ ಧಿಕ್ಕಿನಿಂದ ಮಂಗಳೂರು ತೆರಳುತ್ತಿದ್ದ ಆಲ್ಟೋ…










