ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ.
ಕೃಷಿ ಇಲಾಖೆ, ಮಡಿಕೇರಿ ಕೊಡಗು ಜಿಲ್ಲೆ ಇದರ ಸಹಯೋಗದಲ್ಲಿ ರೈತ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಗೆ ಮಾಹಿತಿ. ಕಾರ್ಯಗಾರವನ್ನು ಅ.27 ರಂದು ಸಂಘದ ನೂತನ ರೈತ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯ್ತು. ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಯೋಜನೆ ಬಗ್ಗೆ ನೀರಜ, ಸಂಪನ್ಮೂಲ ವ್ಯಕ್ತಿಗಳು, PMFME…










