2023-24ರ ಸಾಲಿನ ದ್ವಿತೀಯ ಪಿಯುಸಿ, ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 2023-24ನೇ ಸಾಲಿನ ಮಾರ್ಚ್/ ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ PUC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಸದ್ಯ ಬಿಡುಗಡೆಯಾಗಿರುವ ವೇಳಾಪಟ್ಟಿಯ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯು 2024ರ ಮಾರ್ಚ್ 2ರಿಂದ ಮಾರ್ಚ್ 22ರವರೆಗೆ ನಡೆಯಲಿದೆ.…










