ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಿಂಗ್ ಮಾರ್ಕ್ ಇನ್ನು ಶೇ.33 ಮಾತ್ರ
ಬೆಂಗಳೂರು: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಮುಂದಿನ 2025-26ನೇ ಶೈಕ್ಷಣಿಕ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಮಧು…










