ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ – ರಾಘವೇಶ್ವರ ಶ್ರೀ

ಅನ್ನಕ್ಕೆ ಪರಮಾತ್ಮನ ಅನೇಕ ಲಕ್ಷಣಗಳಿವೆ ಅನ್ನ ಕೇವಲ ಆಹಾರವಲ್ಲ, ಅದು ಪರಮಾತ್ಮನ ಸ್ವರೂಪ ಅಮ್ಮಕೊಡವ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಅನ್ನ ಹಾಗೂ ಅಮ್ಮ ಎರಡಕ್ಕೂ ಹೆಚ್ಚು ವ್ಯತ್ಯಾಸವಿಲ್ಲ. ತಂದೆ ತಾಯಿಗಳಿಗಿಂತ ಹೆಚ್ಚಿನದನ್ನು ಅನ್ನ ನಮಗೆ ಮಾಡುತ್ತದೆ. ತಂದೆ ತಾಯಿ ಹೊರಗಿನಿಂದ ಪೋಷಿಸಬಹುದು. ಆದರೆ ದೇಹದ ಒಳಗೂ ಹೋಗಿ…

ಅರಣ್ಯ ಇಲಾಖೆಯಿಂದ ಹೊಸ ಎಸ್‌ಒಪಿ ಬಿಡುಗಡೆ: ಅರಣ್ಯ ಟ್ರೆಕ್ಕಿಂಗ್‌ಗೆ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳು ಜಾರಿ!
ರಾಜ್ಯ

ಅರಣ್ಯ ಇಲಾಖೆಯಿಂದ ಹೊಸ ಎಸ್‌ಒಪಿ ಬಿಡುಗಡೆ: ಅರಣ್ಯ ಟ್ರೆಕ್ಕಿಂಗ್‌ಗೆ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳು ಜಾರಿ!

ಬೆಂಗಳೂರು:ರಾಜ್ಯದ ವಿವಿಧ ಅರಣ್ಯ ಪ್ರದೇಶಗಳು ಹಾಗೂ ಚಾರಣ ಮಾರ್ಗಗಳಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಅವಘಡಗಳನ್ನು ತಡೆಯಲು ಮತ್ತು ಪರಿಸರ ಸಮತೋಲನವನ್ನು ಕಾಯ್ದುಕೊಳ್ಳಲು ಕರ್ನಾಟಕ ಅರಣ್ಯ ಇಲಾಖೆ ಹೊಸದಾಗಿ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP - Standard Operating Procedure) ಹಾಗೂ ಸುರಕ್ಷತಾ ಚೌಕಟ್ಟನ್ನು ಬಿಡುಗಡೆ ಮಾಡಿದೆ. ಪಶ್ಚಿಮ ಘಟ್ಟಗಳು…

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ

​'ಜಿಮ್' ಸಂಸ್ಕೃತಿಯ ಅತಿಯಾದ ವ್ಯಾಯಾಮ ಜೀವಕ್ಕೇ ಕಂಟಕ ಅತಿಯಾದ ವ್ಯಾಯಾಮದಿಂದ ಓಜಸ್ಸು ನಷ್ಟ ​ಪಾರಂಪರಿಕ ಭತ್ತ ಮತ್ತು ಆಹಾರ ಬೆಳೆಗಳ ವಿನಾಶಕ್ಕೆ ರಾಘವೇಶ್ವರ ಶ್ರೀ ಬೇಸರ. ಗೋಕರ್ಣ: ವಾಹನ ಚಲಿಸಲು ಇಂಧನ ಶಕ್ತಿ ಹಾಗೂ ಚಾಲನಾ ನಿಯಂತ್ರಣ ಬೇಕು. ಹಾಗೆಯೇ, ದೇಹವೆಂಬ ವಾಹನವು ಚಲಿಸಲು ಮನಸ್ಸು ಮತ್ತು ಓಜಸ್ಸುಗಳೆಂಬ…

ನೇಪಾಳ ಭೀಕರ ಪ್ರವಾಹ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ!
ರಾಜ್ಯ

ನೇಪಾಳ ಭೀಕರ ಪ್ರವಾಹ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

​ಬೆಂಗಳೂರು(ಆ.9): ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಿಂಚಿನ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದ್ದು, ಅವರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಸಿಲುಕಿರುವ ಕನ್ನಡಿಗರೊಂದಿಗೆ ದೂರವಾಣಿ ಹಾಗೂ ವಿಡಿಯೋ ಕರೆ…

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ

ಜೀವಶಕ್ತಿಗೆ ಓಜಸ್ಸೇ ಮೂಲ, ಅನ್ನ ಪರಬ್ರಹ್ಮನ ಸ್ವರೂಪ ಆಹಾರ ಸರ್ವೇಂದ್ರಿಯಗಳಿಗೆ ಆನಂದ ನೀಡುವ ಅಮೃತ ಮರಾಠ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ…

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ
ಆಧ್ಯಾತ್ಮ ಪ್ರಾದೇಶಿಕ ಮನೋರಂಜನೆ ರಾಜ್ಯ

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ

ಸುಳ್ಯದ ಸರಕಾರಿ ಬಸ್ ನಿಲ್ದಾಣದ ಎದುರಿನ ಸುಂತೋಡು ಎಂಪೋರಿಯದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಸ್ವರ್ಣಂ ಕೃಷ್ಣಂ" ಮುದ್ದು ಮಕ್ಕಳ ಶ್ರೀ ಕೃಷ್ಣ ವೇಷ ಸ್ಪರ್ಧೆ ಸೆ. 6 ರಂದು ಅಪರಾಹ್ನ ಮಳಿಗೆಯಲ್ಲಿ…

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!
ಅಂತರಾಷ್ಟ್ರೀಯ ಅಪಘಾತ ರಾಜ್ಯ

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಧಾರವಾಡ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ನಾಪತ್ತೆ!

ಧಾರವಾಡ/ನೇಪಾಳ : ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕರ್ನಾಟಕ ಮೂಲದ 45 ವರ್ಷದ ಸಾಫ್ಟ್‌ವೇರ್ ಎಂಜಿನಿಯರೊಬ್ಬರು ನಾಪತ್ತೆಯಾಗಿದ್ದಾರೆ. ಧಾರವಾಡ ಮೂಲದವರಾದ ರಾಕೇಶ್ ನಾಯಕ್ ನಾಪತ್ತೆಯಾಗಿರುವ ಕನ್ನಡಿಗ ಎಂದು ಗುರುತಿಸಲಾಗಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಕಳೆದ 10 ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ರಾಕೇಶ್ ನಾಯಕ್ ಅವರು, ಇತ್ತೀಚೆಗೆ…

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ

ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್
ಧಾರ್ಮಿಕ ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ರಕ್ಷಾ ಬಂಧನ ಹಬ್ಬ ಪ್ರಯುಕ್ತ ಬೆಳ್ಳಿ ರಾಖಿಗಳ ವಿಶೇಷ ಕಲೆಕ್ಷನ್

ಪ್ರತೀ ಚಿನ್ನಾಭರಣ ಖರೀದಿಯ ಮೇಲೆ ಪವನಿಗೆ 3000 ಕಡಿತ , ಗ್ರಾಂ ಗೆ 300 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ " ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ. ಸ್ವರ್ಣಂ…

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟವೇ ತಪಸ್ಸು ಮತ್ತು ಮೋಕ್ಷ ಸಾಧನ. • ಉಸಿರಾಟದ ಹಿಂದಿದೆ ಅದ್ಭುತ ರಹಸ್ಯ: ಕೇವಲ ಉಸಿರಿನಿಂದಲೇ ತಿಳಿಯಬಹುದು ಭವಿಷ್ಯ! ಗೋಕರ್ಣ(ಆ.26) : ಯಜ್ಞ - ಯಾಗ ಮಾಡಲು ಕಷ್ಟ ಎನ್ನುವವರೂ ಕೂಡ ಕೇವಲ ಸಮರ್ಪಕ ಪ್ರಾಣಾಯಾಮದಿಂದ ಉನ್ನತಿಯನ್ನು ಕಾಣಬಹುದು. ಉಸಿರಾಟವನ್ನು ಸರಿಯಾದ ಕ್ರಮದಲ್ಲಿ ಮಾಡಿದಾಗ ಅದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI