ಮಂಗಳೂರು ಬ್ಯಾಂಕ್ ಖಾತೆಯಿಂದ 2.48 ಲಕ್ಷ ರೂ. ಅಪರಿಚಿತ ವ್ಯಕ್ತಿಗಳ ಖಾತೆಗೆ ವರ್ಗಾವಣೆ .
ಮಂಗಳೂರು: ಯಾವುದೇ ಮಾಹಿತಿ ಇಲ್ಲದೆ ತನ್ನ ಬ್ಯಾಂಕ್ ಖಾತೆಯಿಂದ ಅಪಾರ ಮೌಲ್ಯದ ನಗದು ಕಡಿತಗೊಂಡು ಇತರ ಯಾರೋ ಅಪರಿಚಿತ ವ್ಯಕ್ತಿಗಳಿಗೆ ಹಣ ವರ್ಗಾವಣೆಗೊಂಡಿರುವುದಾಗಿ ಹಣ ಕಳೆದುಕೊಂಡಿರುವ ವ್ಯಕ್ತಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರಾದ ಅಬ್ದುಲ್ ಸಲೀಂ ಅವರ ಕೆನರಾ ಬ್ಯಾಂಕ್ ನರಿಂಗಾನ ಶಾಖೆ, ಕೆನರಾ ಬ್ಯಾಂಕ್‌ನ ಫಿಷರಿಸ್…










