ಬೆಳ್ತಂಗಡಿ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿ ಮೇಲೆ ಕಾಡಾನೆ ದಾಳಿ, ಇಬ್ಬರಿಗೆ ಗಾಯ
ರಾಜ್ಯ

ಬೆಳ್ತಂಗಡಿ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿ ಮೇಲೆ ಕಾಡಾನೆ ದಾಳಿ, ಇಬ್ಬರಿಗೆ ಗಾಯ

ಬೆಳ್ತಂಗಡಿ: ಕಾರೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಆರು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು. ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಮತ್ತು ನಾಸಿಯಾ (30) ಗಾಯಾಳುಗಳು ಎಂದು ತಿಳಿದು…

ಡಾ. ಅನುರಾಧಾ ಕುರುಂಜಿಯವರಿಗೆ. ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ. ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ಕೀ ಧರ್ಮಶಾಸ್ತ್ರಾ ಭಜನಾ ಮಂದಿರ ದೇಲಂಪಾಡಿಯಲ್ಲಿ 18 ವರ್ಷಗಳ ಬಳಿಕ ನಡೆದ 4 ದಿನಗಳ ವಿಜೃಂಭಣೆಯ ಅಯ್ಸಪ್ಪನ ಉತ್ಸವ “ಅಯ್ಯಪ್ಪ ತಿರುವಳಕ್ಕ್ ಮಹೋತ್ಸವ”ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೇರಳ, ಕಾಸರಗೋಡಿನ ಸುತ್ತ…

ಬಂಟ್ವಾಳದಲ್ಲಿ -ಅಕ್ಕಪಕ್ಕದ ಮನೆಯ ಹುಡುಗ,ಮತ್ತು ಹುಡುಗಿ ನಾಪತ್ತೆ – ದೂರು ದಾಖಲು.
ರಾಜ್ಯ

ಬಂಟ್ವಾಳದಲ್ಲಿ -ಅಕ್ಕಪಕ್ಕದ ಮನೆಯ ಹುಡುಗ,ಮತ್ತು ಹುಡುಗಿ ನಾಪತ್ತೆ – ದೂರು ದಾಖಲು.

ಮಂಗಳೂರು: ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಒಂದೇ ದಿನ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಸೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಬ್ದುಲ್ ಹಮೀದ್ ಎಂಬವರ ಪುತ್ರಿ ಐಸತ್ ರಸ್ಮಾ (18) ಹಾಗೂ ಹೈದರ್ ಎಂಬವರ ಪುತ್ರ ಮಹಮ್ಮದ್ ಸಿನಾನ್ (23) ನಾಪತ್ತೆಯಾಗಿದ್ದಾರೆ.…

ಬಿಜೆಪಿ ಕಾರ್ಯಕರ್ತರಿಗೆ ನೆರವಾಗಲು‌ ಜಿಲ್ಲೆಗಳಲ್ಲಿ ಕಂಟ್ರೋಲ್ ರೂಂ-ಬಿ.ವೈ. ವಿಜಯೇಂದ್ರ
ರಾಜ್ಯ

ಬಿಜೆಪಿ ಕಾರ್ಯಕರ್ತರಿಗೆ ನೆರವಾಗಲು‌ ಜಿಲ್ಲೆಗಳಲ್ಲಿ ಕಂಟ್ರೋಲ್ ರೂಂ-ಬಿ.ವೈ. ವಿಜಯೇಂದ್ರ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕಾರ್ಯಕರ್ತರ ನೆರವಿಗಾಗಿ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಆರಂಭಿಸುವುದಾಗಿ ಹೇಳಿದ್ದಾರೆ.ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಕಂಟ್ರೋಲ್…

ಕುಂಭಾಶಿ ಅನೆಗುಡ್ಡೆ ದೇವಸ್ಥಾನದಲ್ಲಿ ಕಾಂತಾರ 2 ಮುಹೂರ್ತ….!!
ರಾಜ್ಯ

ಕುಂಭಾಶಿ ಅನೆಗುಡ್ಡೆ ದೇವಸ್ಥಾನದಲ್ಲಿ ಕಾಂತಾರ 2 ಮುಹೂರ್ತ….!!

ಕುಂದಾಪುರ ನವೆಂಬರ್ 27: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕಾಂತಾರ 2 ಚಿತ್ರದ ಮುಹೂರ್ತಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಇಂದು ಕುಂಬಾಷಿಯ ಅನೆಗುಡ್ಡೆ ದೇವಸ್ಥಾನದಲ್ಲಿ ಮುಹೂರ್ತ ನಡೆಯಲಿದ್ದು, ದೇವಸ್ಥಾನವನ್ನು ಹೂಗಳಿಂದ ಸಿಂಗರಿಸಲಾಗಿದೆ.ಕಾಂತಾರ ಚಿತ್ರದ ಮೊದಲ ಅಧ್ಯಾಯ ಅಂದರೆ ಕಾಂತಾರ 2 ಚಿತ್ರಕ್ಕೆ ಇಂದು ಮುಹೂರ್ತ ನಡೆಯಲಿದೆ. ಅಲ್ಲದೆ ಇಂದು ಕಾಂತಾರದ ಫಸ್ಟ್…

ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗೆ ಅರ್ಜಿ ಅಹ್ವಾನ ।
ರಾಜ್ಯ

ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗೆ ಅರ್ಜಿ ಅಹ್ವಾನ ।

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ಸರ್ಕಾರ ಸದ್ಯದಲ್ಲೇ ನೇಮಕಾತಿ ನಡೆಸಲಿರುವ FDA/SDA/PDO/PANCHAYATH SECRETARY/ SECOND GRADE ACCOUNT ASST ಇತ್ಯಾದಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ…

ಬೆಂಗಳೂರು ಕಂಬಳಕ್ಕೆ ಸುಳ್ಯ ತಾಲೂಕಿನಿಂದ ಹೊರಟ ಓಟದ ಕೋಣಗಳಿಗೆ ಸುಳ್ಯ ನಗರದಲ್ಲಿ ಗೌರವ.
ರಾಜ್ಯ

ಬೆಂಗಳೂರು ಕಂಬಳಕ್ಕೆ ಸುಳ್ಯ ತಾಲೂಕಿನಿಂದ ಹೊರಟ ಓಟದ ಕೋಣಗಳಿಗೆ ಸುಳ್ಯ ನಗರದಲ್ಲಿ ಗೌರವ.

ಬೆಂಗಳೂರಿನಲ್ಲಿ ನಡೆಯುತ್ತಿರುವ ತುಳುನಾಡ ಕ್ರೀಡೆ ಕಂಬಳಕ್ಕೆ ರಾಜ್ಯದ ನಾನಾ ಕಡೆಗಳಿಂದ ಓಟದ ಕೋಣಗಳನ್ನು ಕೊಂಡೊಯ್ಯಲಾಗುತ್ತಿದ್ದು ಸುಳ್ಯದ ಕೃಷಿಕರ ಕೋಣವೂ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು ಅದರಂತೆ ಸುಳ್ಯದ ಕಾಂತಮಂಗಲದ ಜಗದೀಶ್ ರಾವ್ ಮಾಲಕತ್ವದ ಓಟದ ಕೋಣಗಳನ್ನು ಬೆಂಗಳೂರು ಕಂಬಳಕ್ಕೆ ಕರೆದೊಯ್ಯಲಾಗುತ್ತಿದ್ದು ಇದೇ ಸಂದರ್ಭದಲ್ಲಿ ವಿವಿಧ ಸಮಿತಿಗಳ ಪದಾದಿಕಾರಿಗಳು ಕೋಣಗಳ ಗೆಲುವಿಗೆ ಪ್ರಾರ್ಥಿಸಿ…

ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು
ರಾಜ್ಯ

ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಉಜಿರೆಯಲ್ಲಿ ನಡೆದಿದೆ.ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ, ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ದಿಕ್ಷೀತ್ (20) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಕಾಲೇಜಿಗೆ ಮರಳುತ್ತಿರುವಾಗ ಘಟನೆ ನಡೆದಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಅವರು…

ಕಾಂತಮಂಗಲದಲ್ಲಿ ಬಸ್ – ಜೀಪು ಅಪಘಾತ
ರಾಜ್ಯ

ಕಾಂತಮಂಗಲದಲ್ಲಿ ಬಸ್ – ಜೀಪು ಅಪಘಾತ

ಅಜ್ಜಾವರ ಗ್ರಾಮದ ಕಾಂತಮಂಗಲದಲ್ಲಿ ಜೀಪು ಹಾಗೂ ಬಸ್ ಅಪಘಾತ ವಾಗಿರುವುದಾಗಿ ತಿಳಿದುಬಂದಿದೆ.ಸುಳ್ಯ ದಿಂದ ಮಂಡೆಕೋಲಿಗೆ ಹೋಗುವ ಬಸ್ ಹಾಗೂ ಕಾಂತಮಂಗಲ ದಿಂದ ಸುಳ್ಯಕ್ಕೆ ಬರುವ ಸದಾನಂದ ಎಂಬವರ ಜೀಪು ಅಪಘಾತವಾಯಿತು. ಪರಿಣಾಮ ಜೀಪು ಜಖಂ ಗೊಂಡಿರುವುದಾಗಿ ತಿಳಿದುಬಂದಿದೆ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿಗೆ ಕಚ್ಚಿದ ಹಾವು.
ರಾಜ್ಯ

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬಂದ ಬಾಲಕಿಗೆ ಕಚ್ಚಿದ ಹಾವು.

ಶಬರಿಮಲೆ ನವೆಂಬರ್ 23: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಬಂದ 6 ವರ್ಷ ಬಾಲಕಿಗೆ ಹಾವು ಕಚ್ಚಿದ ಘಟನೆ ವರದಿಯಾಗಿದ್ದು, ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.ಕೇರಳ ರಾಜ್ಯದ ತಿರುವನಂತಪುರಂ ಜಿಲ್ಲೆಯ ಆರು ವರ್ಷದ ಬಾಲಕಿ ನಿರಂಜನ ತನ್ನ ಕುಟುಂಬ ಸದಸ್ಯರೊಂದಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI