ಆಲೆಟ್ಟಿ ಗ್ರಾಮದ ಕುಡೆಂಬಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆಯ ಶವ ಕೆರೆಯಲ್ಲಿ ಪತ್ತೆ.
ರಾಜ್ಯ

ಆಲೆಟ್ಟಿ ಗ್ರಾಮದ ಕುಡೆಂಬಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆಯ ಶವ ಕೆರೆಯಲ್ಲಿ ಪತ್ತೆ.

ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಲ್ಚಾರಿನ ಕುಡೆಂಬಿ ಎಂಬಲ್ಲಿ ಮಹಿಳೆಯೋರ್ವರ ಶವ ಪಕ್ಕದ ಮನೆಯವರ ಕೆರೆಯಲ್ಲಿ ಪತ್ತೆಯಾಗಿದೆ.ಮೃತ ಪಟ್ಟ ಮಹಿಳೆಯನ್ನು ಗಿರೀಶ್ ಪಡ್ಡಂಬೈಲು ರವರ ಪತ್ನಿ ಶ್ರೀಮತಿ ತೀರ್ಥಕುಮಾರಿ( 31) ಎಂದು ಹೇಳಲಾಗಿದೆ ಇವರು ಕಳೆದ ಕೆಲ ದಿನಗಳಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು ,ನಿನ್ನೆ ಅವರನ್ನು…

ವಿಟ್ಲದಲ್ಲಿ ದನದ ಮಾಂಸ ಮತ್ತು ತ್ಯಾಜ್ಯವನ್ನು ರಸ್ತೆಬದಿ ಎಸೆದು ಹೋದ ದುಷ್ಕರ್ಮಿಗಳು:ವ್ಯಾಪಕ ಆಕ್ರೋಶ.
ರಾಜ್ಯ

ವಿಟ್ಲದಲ್ಲಿ ದನದ ಮಾಂಸ ಮತ್ತು ತ್ಯಾಜ್ಯವನ್ನು ರಸ್ತೆಬದಿ ಎಸೆದು ಹೋದ ದುಷ್ಕರ್ಮಿಗಳು:
ವ್ಯಾಪಕ ಆಕ್ರೋಶ.

ಬಂಟ್ವಾಳ: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ.ಕಲ್ಲಡ್ಕ – ವಿಟ್ಲ ರಸ್ತೆಯ ಮಧ್ಯ ಭಾಗದ ಕೆಲಿಂಜ ಎಂಬಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆಯ ಬದಿಯಲ್ಲಿ…

ಕೇರಳದಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸಾವು.
ರಾಜ್ಯ

ಕೇರಳದಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸಾವು.

ಕಡಬ: ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕೇರಳದ‌ ಕಣ್ಣೂರಿನಲ್ಲಿ ನಡೆದಿದೆ.ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂದು ಗುರುತಿಸಲಾಗಿದೆ.ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದ ಇವರು ಚೌತಿ ಹಬ್ಬದ ಹಿನ್ನೆಲೆಯಲ್ಲಿ ವಾರದ ಹಿಂದೆಯಷ್ಟೇ ಮನೆಗೆ ಬಂದು…

ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ .
ರಾಜ್ಯ

ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ .

ಕರ್ನಾಟಕದ ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಒಟ್ಟು 17 ಮಂದಿ ಶಬರಿಮಲೆ ಯಾತ್ರಿಕರು ಗಾಯಗೊಂಡಿರುವ ಘಟನೆ ಕೇರಳದ ಅತ್ತಿವಲವುನ ಎರುಮೆಲಿನಲ್ಲಿ ನಡೆದಿದೆ. ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಟ್ಟು 17 ಮಂದಿ ಗಾಯಗೊಂಡಿದ್ದಾರೆ. ಶಬರಿಮಲೆ ಯಾತ್ರಿಕರನ್ನು ಹೊತ್ತ…

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ. ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ..!
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ. ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ..!

ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೋರ ಮಂಗಲದಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿಗೆ ಪಬ್ ಆಹುತಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲ ಸಮೀಪದ ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಂತಸ್ತು ಸಂಪೂರ್ಣ ಬೆಂಕಿಗಾಹುತಿಯಾಗಿದೆ.ಅಗ್ನಿ ಅವಘಡದಿಂದ ಸ್ಥಳದಲ್ಲಿ ದಟ್ಟ…

ಅರಣ್ಯಾಧಿಕಾರಿಗೆ ಅವಾಚ್ಯ ಶಬ್ಧ ಬಳಕೆ ; ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು.
ರಾಜ್ಯ

ಅರಣ್ಯಾಧಿಕಾರಿಗೆ ಅವಾಚ್ಯ ಶಬ್ಧ ಬಳಕೆ ; ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು.

ಬೆಳ್ತಂಗಡಿ: ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆಯನ್ನು ತೆರವುಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಆರೋಪದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ…

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ
ರಾಜ್ಯ

ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ

ಮಡಿಕೇರಿ ಅ.18 : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ನಿಗದಿಗಿಂತ ಒಂದು ನಿಮಿಷ ಮುಂಚಿತವಾಗಿ ನಸುಕಿನ 1.26 ಗಂಟೆಗೆ ಕರ್ಕಾಟಕ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಕೊಡಗು ಜಿಲ್ಲಾ…

ಉಪ್ಪಿನಂಗಡಿ ದೇವಳದ ನಾಪತ್ತೆಯಾಗಿದ್ದ ದೇವರ ಸರ ಪತ್ತೆ-ಬ್ಯಾಂಕಲ್ಲಿ ಅಡವಿಟ್ಟು ಸಾಲ ತೆಗೆದ ಅಧ್ಯಕ್ಷ..!
ರಾಜ್ಯ

ಉಪ್ಪಿನಂಗಡಿ ದೇವಳದ ನಾಪತ್ತೆಯಾಗಿದ್ದ ದೇವರ ಸರ ಪತ್ತೆ-ಬ್ಯಾಂಕಲ್ಲಿ ಅಡವಿಟ್ಟು ಸಾಲ ತೆಗೆದ ಅಧ್ಯಕ್ಷ..!

ಉಪ್ಪಿನಂಗಡಿ : ಉಪ್ಪಿನಂಗಡಿ ಪೆರ್ನೆಯ ಕಳೆಂಜ-ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸೇರಿದ ಆಭರಣಗಳು ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು…

ಪುತ್ತೂರು ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗ್ಳೂರಲ್ಲಿ ಆರೋಪಿ ಬಂಧನ..!
ರಾಜ್ಯ

ಪುತ್ತೂರು ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗ್ಳೂರಲ್ಲಿ ಆರೋಪಿ ಬಂಧನ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನುಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಕಡಬದ ನಿವಾಸಿ ಯಜ್ಞೇಶ್‌ ಪೋಕ್ಸೊ ಕಾಯ್ದೆಯಡಿ ಬಂಧಿತನಾದ ಆರೋಪಿಯಾಗಿದ್ದಾನೆ.ಕೆಲ ತಿಂಗಳುಗಳ ಹಿಂದೆ ಆರೋಪಿಯು ಬಾಲಕಿಯನ್ನು ಮಡಿಕೇರಿಯ ಲಾಡ್ಜ್‌ ವೊಂದಕ್ಕೆ ಕರೆದುಕೊಂಡು ಹೋಗಿ ಈ…

ಪುತ್ತೂರಿನಲ್ಲಿ ಸಿಡಿಲಾಘಾತಕ್ಕೆ ಫೋಟೊ ಸ್ಟುಡಿಯೋಗೆ ಹಾನಿ: ಲಕ್ಷಾಂತರ ಮೌಲ್ಯ ನಷ್ಟ.
ರಾಜ್ಯ

ಪುತ್ತೂರಿನಲ್ಲಿ ಸಿಡಿಲಾಘಾತಕ್ಕೆ ಫೋಟೊ ಸ್ಟುಡಿಯೋಗೆ ಹಾನಿ: ಲಕ್ಷಾಂತರ ಮೌಲ್ಯ ನಷ್ಟ.

ಪುತ್ತೂರು : ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫೋಟೊ ಸ್ಟೂಡಿಯೊಂದು ಸುಟ್ಟು ಭಸ್ಮವಾದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.ಪುತ್ತೂರಿನ ಹೃದಯ ಭಾಗದಲ್ಲಿನ ಜಿಎಲ್ ಕಾಂಪ್ಲೆಕ್ಸ್ ನಲ್ಲಿರುವ ಅಡ್ಲ್ಯಾಬ್ ಭಸ್ಮವಾದ ಪೋಟೊ ಸ್ಟುಡಿಯೋವಾಗಿದೆ. ಸಿಡಿಲು ಬಡಿದು ಅಷ್ಟೊಂದು ದೊಡ್ಡ ಅಘಾತವಾದ್ರೂ ಅಲ್ಲೇ ಇದ್ದ ಸಿಬಂದಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI