ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ..!
ಮಂಗಳೂರು : ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಏರ್ ಇಂಡಿಯಾ ಸಿಬಂದಿ ಗೌರವಿಸಿದೆ. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿನಿಂದ ದಮ್ಮಾಮ್ ಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ…










