ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ-ತಾಯಿ ಮಗುವಿಗೆ ಗಾಯ..!
ಮಂಗಳೂರು : ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ತಾಯಿ ಮತ್ತು ಪುಟ್ಟ ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.ಸಿಡಿಲಿನ ಅಘಾತಕ್ಕೆ ಮನೆಗೂ ಭಾರಿ ಹಾನಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ.ವಾಮಂಜೂರು ಅಮೃತ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.ಗೋಪಾಲ ಪೂಜಾರಿ ಎಂಬುವವರ ಮನೆಗೆ…










