ವಿಶ್ವಕಪ್ ಫೈನಲ್ | ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ
ಬಹುನಿರೀಕ್ಷಿತ ಏಕದಿನ ವಿಶ್ವಕಪ್ನ ಇಂದಿನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪಂದ್ಯ ನಡೆಯಲಿದೆ.ದೇಶಾದ್ಯಂತ ಹಬ್ಬದ ವಾತಾವರಣ ಶನಿವಾರದಿಂದಲೇ ಶುರುವಾಗಿದೆ. ಈ ನಡುವೆ ರಾಜ್ಯದ ಕಾಂಗ್ರೆಸ್ ಸರ್ಕಾರವು, ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ…










