ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!
ಬೆಂಗಳೂರು: ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…









