ಸೂರಿಕುಮೇರು : ಪಲ್ಟಿಯಾಗಿ ಚರಂಡಿಗೆ ಬಿದ್ದ ಬಾಳೆಹಣ್ಣು ಸಾಗಾಟದ ಪಿಕಪ್.
ರಾಜ್ಯ

ಸೂರಿಕುಮೇರು : ಪಲ್ಟಿಯಾಗಿ ಚರಂಡಿಗೆ ಬಿದ್ದ ಬಾಳೆಹಣ್ಣು ಸಾಗಾಟದ ಪಿಕಪ್.

ವಿಟ್ಲ ಅಕ್ಟೋಬರ್ 4: ಬಾಳೆ ಹಣ್ಣು ಸಾಗಾಟದ ಪಿಕಪ್ ಒಂದು ಪಲ್ಟಿಯಾಗಿ ಚರಂಡಿಗೆ ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ…

ವೀರಕೇಸರಿ ದಸರಾ ಉತ್ಸವ ಸಮಿತಿ ಸಭೆನೂತನ ಅಧ್ಯಕ್ಷರಾಗಿ ಪ್ರಜ್ವಲ್ ಬಿ ಪಿ: ಕಾರ್ಯದರ್ಶಿಯಾಗಿ ಮೋಹನ್ ದಾಸ್
ರಾಜ್ಯ

ವೀರಕೇಸರಿ ದಸರಾ ಉತ್ಸವ ಸಮಿತಿ ಸಭೆ
ನೂತನ ಅಧ್ಯಕ್ಷರಾಗಿ ಪ್ರಜ್ವಲ್ ಬಿ ಪಿ: ಕಾರ್ಯದರ್ಶಿಯಾಗಿ ಮೋಹನ್ ದಾಸ್

ಸುಳ್ಯ ವೀರಕೇಸರಿ ದಸರಾ ಉತ್ಸವ ಸಮಿತಿಯ ಸಭೆ ಅ.೨ ರಂದು ಸುಳ್ಯದ ವಿಷ್ಣು ಸರ್ಕಲ್ ಬಳಿ ನಡೆಯಿತು, ಸತತ ೧೮ ವರ್ಷಗಳಿಂದ ಸಮಿತಿಗಳನ್ನು ರಚಿಸಿ ಸುಳ್ಯ ಶಾರದಾಂಭ ದಸರಾ ಸಂಭ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಾ , ಆಕರ್ಷಕ ಸ್ಥಬ್ಧ ಚಿತ್ರಗಳನ್ನು ಪ್ರಾಯೋಜಿಸುತ್ತಾ ಸುಳ್ಯದ ಅತ್ಯುತ್ತಮ ತಂಡವಾಗಿ ಸೇವೆ ಸಲ್ಲಿಸುತ್ತಿರುವ ವೀರ…

ಮಂಗಳೂರಿನಲ್ಲಿ ಮರಗಳ ಮಾರಣಹೋಮ ವಿರೋಧಿಸಿ ಪರಿಸರವಾದಿಗಳ ಪ್ರತಿಭಟನೆ.
ರಾಜ್ಯ

ಮಂಗಳೂರಿನಲ್ಲಿ ಮರಗಳ ಮಾರಣಹೋಮ ವಿರೋಧಿಸಿ ಪರಿಸರವಾದಿಗಳ ಪ್ರತಿಭಟನೆ.

ಮಂಗಳೂರು: ನಗರದಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಮಂಗಳೂರು ನಗರದೊಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಮಂಗಳೂರಿನ ನಂತೂರಿನಿಂದ-ಕೆಪಿಟಿವರೆಗೆ ನಿತ್ಯ ಗಂಟೆಗಟ್ಟಲೆ ಟ್ರಾಫಿಕ್ ಜಾಂ ಉಂಟಾಗುತ್ತಿದ್ದು, ಇದಕ್ಕಾಗಿ ಈಗ ನಂತೂರಿನಿಂದ-ಕೆಪಿಟಿವರೆಗಿನ ಓವರ್‌ಪಾಸ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಕಾಮಗಾರಿ ಆರಂಭಗೊಳ್ಳುತ್ತಿದೆ ಎನ್ನಲಾಗಿದೆ. ಇದೀಗ ಕಾಮಗಾರಿ ಸಲುವಾಗಿ ಹೆದ್ದಾರಿ ಬದಿಯ…

ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ವಿಕೃತಿ ಮೆರೆದ ಯುವಕರಿಗೆ ನೋಟಿಸ್
ರಾಜ್ಯ

ಮಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ವಿಕೃತಿ ಮೆರೆದ ಯುವಕರಿಗೆ ನೋಟಿಸ್

ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿ ನೋಟಿಸ್…

ಸುಳ್ಯ ನಗರದಲ್ಲಿ ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು : ನಗರ ಪಂಚಾಯತ್ ಕಾರ್ಯಾಚರಣೆ.ಜಾಲತಾಣದಲ್ಲಿ ಪರ ವಿರೋಧ ಚರ್ಚೆ.
Uncategorized ರಾಜ್ಯ

ಸುಳ್ಯ ನಗರದಲ್ಲಿ ಸೌಜನ್ಯ ಪರ ಹಾಕಲಾಗಿದ್ದ ಬ್ಯಾನರ್ ಗಳ ತೆರವು : ನಗರ ಪಂಚಾಯತ್ ಕಾರ್ಯಾಚರಣೆ.
ಜಾಲತಾಣದಲ್ಲಿ ಪರ ವಿರೋಧ ಚರ್ಚೆ.

ಸುಳ್ಯ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ನಿನ್ನೆ ರಾತ್ರಿ ಸೌಜನ್ಯ ಪರ ಬ್ಯಾನರ್ ಗಳನ್ನು ಇಂದು ಬೆಳಗ್ಗಿನ ಜಾವ ಸುಳ್ಯ ನಗರ ಪಂಚಾಯತ್ ಅಧಿಕಾರಿಗಳು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯದಲ್ಲಿ ಇಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶ ನಡೆಯುತ್ತಿದೆ. ಈ ಮಧ್ಯೆ ನಿನ್ನೆ…

ಐತೂರು ಗ್ರಾಮದಲ್ಲಿ ಆನೆ ಧಾಳಿಗೊಳಗಾದ ಚೋಮ ನೆಲ್ಯಡ್ಕ ರವರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಜಿ. ಕೃಷ್ಣಪ್ಪ
ರಾಜ್ಯ

ಐತೂರು ಗ್ರಾಮದಲ್ಲಿ ಆನೆ ಧಾಳಿಗೊಳಗಾದ ಚೋಮ ನೆಲ್ಯಡ್ಕ ರವರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಜಿ. ಕೃಷ್ಣಪ್ಪ

ಕೆ ಪಿ ಸಿ ಸಿ ಸಂಯೋಜಕರು ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಜಿ. ಕೃಷ್ಣಪ್ಪ ರವರು ಐತೂರು ಗ್ರಾಮದಲ್ಲಿ ಆನೆ ಧಾಳಿಗೊಳಗಾದ ಚೋಮ ನೆಲ್ಯಡ್ಕ ರವರ ಮನೆಗೆ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿ ಆರ್ಥಿಕ ಸಹಾಯವನ್ನು ನೀಡಿದರು ಮತ್ತು ಸರ್ಕಾರದ ಮಟ್ಟದಲ್ಲಿ ಸಿಗುವ…

ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ .
ರಾಜ್ಯ

ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು ನಿಲುಗಡೆ .

ಒಡಿಶಾ ರೈಲು ದುರಂತದ ಕರಾಳ ನೆನಪು ಮಾಸುವ ಮುನ್ನವೇ ಮೊತ್ತೊಂದು ರೈಲು ಹಳಿತಪ್ಪಿಸುವ ವಿದ್ವಂಸಿಕ ಕೃತ್ಯಕ್ಕೆ ಕೈ ಹಾಕಿರುವ ಬಗ್ಗೆ ವರದಿಯಾಗಿದೆ. ರೈಲ್ವೆ ಹಳಿಯ ಮೇಲೆ ದುಷ್ಕರ್ಮಿಗಳು ಕಲ್ಲು ಹಾಗೂ ರಾಡ್‌ಗಳನ್ನಿಟ್ಟು ಅಡಚಣೆಗೆ ಪ್ರಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ವಂದೇ ಭಾರತ್ ರೈಲಿನ ಪೈಲಟ್‌ಗಳು ರೈಲನ್ನು ತುರ್ತಾಗಿ ನಿಲ್ಲಿಸಿ ಭಾರೀ…

ಸುಳ್ಯದ ಜ್ಯೋತಿ ಸರ್ಕಲ್ ಬಳಿ ಎರಡು ಕಾರುಗಳಿಗೆ ಗುದ್ದಿದ ಜೀಪ್ : ವಾಹನಗಳು ಜಖಂ
ರಾಜ್ಯ

ಸುಳ್ಯದ ಜ್ಯೋತಿ ಸರ್ಕಲ್ ಬಳಿ ಎರಡು ಕಾರುಗಳಿಗೆ ಗುದ್ದಿದ ಜೀಪ್ : ವಾಹನಗಳು ಜಖಂ

ಸಾಂದರ್ಭಿಕ ಚಿತ್ರ ಸುಳ್ಯದ ಜ್ಯೋತಿ ಸರ್ಕಲ್ ಬಳಿ ಅ‌ ೨ ರ ಸಂಜೆ ಜೀಪೊಂದು ಎರಡು ಕಾರುಗಳಿಗೆ ಗುದ್ದಿ ವಾಹನಗಳು ಜಖಂಗೊಂಡ ಘಟನೆ ವರದಿಯಾಗಿದೆ. ಇನ್ನೋವಾ ಕಾರು ಮತ್ತು ರೆನಾಲ್ಟ್ ಕಾರಿಗೆ, ಥಾರ್ ಜೀಪು ಡಿಕ್ಕಿ ಹೊಡೆದಿದೆ . ಪುತ್ತೂರಿನ ಕಡೆಯಿಂದ ಎರಡು ಕಾರುಗಳು ಬರುತ್ತಿದ್ದಾಗ ಎದುರುಭಾಗದಿಂದ ಬಂದ…

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ:
ರಾಜ್ಯ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ:

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಇಲ್ಲಿ ಅಕ್ಟೋಬರ್ 2 ರಂದು ಪೋಷಕರ ಸಮ್ಮುಖದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಮಯ 10 ರಿಂದ 11ರವರೆಗೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ "ಸ್ವಚ್ಛತಾ ಹಿ ಸೇವಾ" ಕಾರ್ಯಕ್ರಮ ನಡೆಯಿತು. ಗಾಂಧೀಜಿ ಮತ್ತು ಲಾಲ್ ಬಹದ್ದೂರ್…

ಎನ್ ಎಸ್ ಎಸ್ ಸೇವಾಸಂಗಮದಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ
ರಾಜ್ಯ

ಎನ್ ಎಸ್ ಎಸ್ ಸೇವಾಸಂಗಮದಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.) ಇದರ ವತಿಯಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ನೀಡಲಾಯಿತುಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಕಾವು ಹಿರಿಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI