ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಹೊಳೆಗೆ ಬಿದ್ದ ಬೈಕ್ ಸವಾರ: ರಕ್ಷಣೆ ಮಾಡಿದ ಸ್ಥಳೀಯ ಯುವಕರು.
ರಾಜ್ಯ

ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಹೊಳೆಗೆ ಬಿದ್ದ ಬೈಕ್ ಸವಾರ: ರಕ್ಷಣೆ ಮಾಡಿದ ಸ್ಥಳೀಯ ಯುವಕರು.

ವಿಟ್ಲ : ಸೇತುವೆಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಹೊಳೆಗೆ ಬಿದ್ದ ವ್ಯಕ್ತಿಯನ್ನು ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಹರ್ಷವರ್ಧನ್ ಭಟ್(55) ಎಂದು ಗುರುತಿಸಲಾಗಿದೆ. ಹರ್ಷವರ್ಧನ್ ಮಂಜಾನೆ…

ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್ ಶೌರ್ಯ ರಥಯಾತ್ರೆ .
ರಾಜ್ಯ

ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್ ಶೌರ್ಯ ರಥಯಾತ್ರೆ .

ವಿಶ್ವ ಹಿಂದೂ ಪರಿಷತ್ ಸ್ಥಾಪನೆ ಮಾಡಿ 60 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಭಜರಂಗದಳದ ನೇತೃತ್ವದಲ್ಲಿ ದೇಶಾದ್ಯಂತ ಶೌರ್ಯ ಜಾಗರಣ ರಥ ಯಾತ್ರೆ ನಡೆಯುತ್ತಿದ್ದು, ಇದರ ಅಂಗವಾಗಿ ಅ.6 ರಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದಲ್ಲಿ ಬೃಹತ್…

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಗಾಂಧಿಸ್ಮೃತಿ ಜನ ಜಾಗೃತಿ ಜಾಥಾ ಮತ್ತು ಸಮಾವೇಶ
ರಾಜ್ಯ

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಗಾಂಧಿಸ್ಮೃತಿ ಜನ ಜಾಗೃತಿ ಜಾಥಾ ಮತ್ತು ಸಮಾವೇಶ

ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ ,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದಕ್ಷಿಣ ಕನ್ನಡ ಇದರ ವತಿಯಿಂದ ಗಾಂಧಿಸ್ಮೃತಿ,ಜನ ಜಾಗೃತಿ ಜಾಥಾ ಮತ್ತು ಸಮಾವೇಶ ಸುಳ್ಯದ ಅಮರಶ್ರೀಭಾಗ್ ನ…

ಕೇರಳಕ್ಕೆ ಪ್ರವಾಸ ತೆರಳಿದ್ದ ಪುತ್ತೂರಿನ ಯುವಕ ನೀರಿನಲ್ಲಿ ಮುಳುಗಿ ಸಾವು..
ರಾಜ್ಯ

ಕೇರಳಕ್ಕೆ ಪ್ರವಾಸ ತೆರಳಿದ್ದ ಪುತ್ತೂರಿನ ಯುವಕ ನೀರಿನಲ್ಲಿ ಮುಳುಗಿ ಸಾವು..

ಪುತ್ತೂರು : ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ಸಮೀಪದ ಅಡೆಕ್ಕಲ್ ನಿವಾಸಿ ಅಝೀಂ (20) ಮೃತಪಟ್ಟ ಯುವಕಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ರಾತ್ರಿ ಸ್ನೇಹಿತರೆಲ್ಲಾ ಸೇರಿಕೊಂಡು ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು ಮತ್ತು ಅಲ್ಲೆ ರೂಮ್ ಅಲ್ಲಿ ಸ್ಟೇ ಆಗಿದ್ದು,…

ಯುವಕನಿಂದ ಹಣ ಪಡೆದ ಸುಬ್ರಹ್ಮಣ್ಯ ಪೋಲಿಸರ ವೀಡಿಯೋ ಹರಿಬಿಟ್ಟ ಯುವಕ: ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಪೋಲಿಸರು.
ರಾಜ್ಯ

ಯುವಕನಿಂದ ಹಣ ಪಡೆದ ಸುಬ್ರಹ್ಮಣ್ಯ ಪೋಲಿಸರ ವೀಡಿಯೋ ಹರಿಬಿಟ್ಟ ಯುವಕ: ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಪೋಲಿಸರು.

ಕಲ್ಮಕಾರಿನ ಯುವಕನೊಬ್ಬ ತನ್ನಿಂದ ಪೋಲಿಸರು ಹಣ ಪಡೆದಿರುವ ಸಾಕ್ಷಿ ಕರಿಸುವ ವೀಡಿಯೋ ಮಾಡಿಕೊಂಡಿದ್ದು ,ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವೈರಲ್ ಆಗಿರುವ ಘಟನೆ ನಡೆದಿದೆ. ಕಲ್ಮಕಾರಿನ ನಿಡುಬೆ ಓಂ ಪ್ರಕಾಶ್ ಹಣ ನೀಡಿದ ಯುವಕ ಇವರು ಪೋಲಿಸರಿಗೆ ಸ್ಥಳದಲ್ಲಿ ಹಣ ನೀಡಿದ ಬಳಿಕ ಪೋಲಿಸರಲ್ಲಿ ರಶೀದಿ ಕೇಳಿದಾಗ…

ಸುಳ್ಯದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆ ಸ್ಥಾಪನೆಗೆ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ
ರಾಜ್ಯ

ಸುಳ್ಯದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆ ಸ್ಥಾಪನೆಗೆ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

ಸುಳ್ಯ ನಗರ ಪಂಚಾಯತ್ ನ ನಗರೋತ್ಥಾನ ಯೋಜನೆಯಲ್ಲಿ ಸುಳ್ಯದ ಬೀರಮಂಗಲದಲ್ಲಿ ನಿರ್ಮಾಣ ವಾಗುತ್ತಿರುವ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಾಣ ಮಾಡುವಂತೆ ಸುಳ್ಯದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಪಂಚಾಯತ್ ಮುಖ್ಯಧಿಕಾರಿಗೆ ಮನವಿ ಸಲ್ಲಿಸಲಾಯಿತು.ಸುಳ್ಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭ ಸುಳ್ಯದಲ್ಲಿ ಒಂದು…

ತಟ್ಟದ ಕರ್ನಾಟಕ ಬಂದ್ ಬಿಸಿ: ಸಹಜ ಸ್ಥಿತಿಯಲ್ಲಿ ಕರಾವಳಿ ಜನಜೀವನ
ರಾಜ್ಯ

ತಟ್ಟದ ಕರ್ನಾಟಕ ಬಂದ್ ಬಿಸಿ: ಸಹಜ ಸ್ಥಿತಿಯಲ್ಲಿ ಕರಾವಳಿ ಜನಜೀವನ

ಮಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಜೀವನ ಎಂದಿನಂತೆ ಇದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ…

ಸ್ನೇಹಿತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ: ಆರೋಪಿ ವಿರುದ್ದ ದೂರು.
ರಾಜ್ಯ

ಸ್ನೇಹಿತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ: ಆರೋಪಿ ವಿರುದ್ದ ದೂರು.

ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಆರೋಪಿ.ದೂರು ನೀಡಿದ ಮಹಿಳೆಯ ಸಂಗೀತದಲ್ಲಿ…

ಭಾರೀ ಮಳೆಗೆ ಉರುಳಿ ಬಿದ್ದ ಮರ: ಅಟೋಗಳಿಗೆ ಹಾನಿ..
ರಾಜ್ಯ

ಭಾರೀ ಮಳೆಗೆ ಉರುಳಿ ಬಿದ್ದ ಮರ: ಅಟೋಗಳಿಗೆ ಹಾನಿ..

ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಮೂರು ಆಟೋಗಳು ಹಾನಿಗೊಳಗಾಗಿರುವ ಘಟನೆ ಗುರುವಾರ ಬೆಳಗ್ಗೆ ಹುಣುಸೂರು ಪಟ್ಟಣದ ಶಬೀರ್ ನಗರದಲ್ಲಿ ನಡೆದಿದೆ. ಸಂಜೆ ಸುರಿದ ಭಾರೀ ಮಳೆಗೆ ಮರದ ಬೇರು ಸಡಿಲಗೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.ಎಂದಿನಂತೆ ಆಟೋ ಚಾಲಕರು ಆಟೋ ನಿಲ್ದಾಣದಲ್ಲಿ ಆಟೋ ನಿಲ್ಲಿಸಿದ್ದರು. ಈ ಸಂದರ್ಭ ಬೇರು…

ಬಾಳುಗೋಡು: ಬಿಟ್ಟುಮಕ್ಕಿ -ಪುಣೇರಿ ವರೆಗೆ ಕೆ ಎಸ್ ಆರ್ ಟಿ ಸಿ ವಿಸ್ತ್ರತ ಬಸ್ ರೂಟ್ ಗೆ ಚಾಲನೆ
ರಾಜ್ಯ

ಬಾಳುಗೋಡು: ಬಿಟ್ಟುಮಕ್ಕಿ -ಪುಣೇರಿ ವರೆಗೆ ಕೆ ಎಸ್ ಆರ್ ಟಿ ಸಿ ವಿಸ್ತ್ರತ ಬಸ್ ರೂಟ್ ಗೆ ಚಾಲನೆ

ಪುತ್ತೂರಿನಿಂದ ಬಾಳುಗೋಡು ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ಸುಗಳು ಇನ್ನು ಮುಂದೆ ಬಾಳುಗೋಡಿನಿಂದ ಒಂದು ಕಿಮೀ ಮುಂದುವರೆದು ಬೆಟ್ಟುಮಕ್ಕಿ - ಪುಣೇರಿ ಎಸ್.ಸಿ ಕಾಲನಿಯವರೆಗೆ ಸಂಚರಿಸಲಿದ್ದು , ಬಾಳುಗೋಡು ಗ್ರಾಮದ ಬೆಟ್ಟುಮಕ್ಕಿಯಲ್ಲಿ ಇಂದು ದಿನಾಂಕ ಸೆ. 28 ಗುರುವಾರ ಚಾಲನೆ ನೀಡಲಾಯಿತು. ಬಾಳುಗೋಡು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ದಯಾನಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI