ಉಡುಪಿ ಶ್ರೀಕೃಷ್ಣ ಮಠದ ‘ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿ’ಗೆ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಭಾಜನ
ಉಡುಪಿ: ಪುತ್ತಿಗೆ ಮಠದ ವಿಶ್ವಗೀತಾ ಪರ್ಯಾಯ (2024-2026) ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನವೆಂಬರ್ 21, 2025ರಂದು ನಡೆದ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಸುಳ್ಯದ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಅವರಿಗೆ ಪ್ರತಿಷ್ಠಿತ 'ಶ್ರೀಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಭಗವದ್ಗೀತೆ ಪ್ರಚಾರ ಮತ್ತು ವೇದಾಧ್ಯಯನ ಕ್ಷೇತ್ರದಲ್ಲಿ ಸುದೀರ್ಘ…










