ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ: ಕಡ್ಡಾಯ ಸೇವೆಗೆ ನಿಗಮ ಸೂಚನೆ.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ. ಆದರೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸಾರ್ವಜನಿಕರ ಓಡಾಟಕ್ಕಾಗಿ ಬಸ್‌ಗಳ ಸಂಚಾರ ನಡೆಸಲು ನಿರ್ಧರಿಸಿದ್ದು,…










