ಸುಳ್ಯದ ನೆಲ್ಲೂರು ಕೇಮ್ರಾಜೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು
ಮನೆಗೆ ಅಳವಡಿಸಿದ್ದ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಿಂದ ವರದಿಯಾಗಿದೆ.ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ದುರ್ದೈವಿ.ಲಲಿತಾ ರವರು ದಿನಂಪ್ರತಿ ಮಲಗುವ ಸಮಯದಲ್ಲಿ ಇನ್ವರ್ಟರ್ ಗೆ ವಿದ್ಯುತ್…










