ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಭಂದಿಸಿ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ ಎಂದು ತಿಳಿದು ಬಂದಿದೆ.2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ…









