ಬೆಳ್ತಂಗಡಿ ಕಳವಾಗಿದ್ದ ಚಿನ್ನಾಭರಣ ಮನೆಯಂಗಳದಲ್ಲೇ ಪತ್ತೆ .
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಡಂಬಳ್ಳಿ ವಾಳ್ಯದ ಮನೆಯೊಂದರ ನೆಲಮಾಳಿಗೆಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳವಾಗಿರುವ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಿದ ಎರಡೇ ದಿನಗಳಲ್ಲಿ ದೂರುದಾರರ ಮನೆಯಂಗಳದಲ್ಲೇ ಕಳವಾದ ಎಲ್ಲ ಚಿನ್ನಾಭರಣ ಪತ್ತೆಯಾಗಿದೆ. ಪ್ರಮೋದ ವಿ. ಭಿಡೆ ಅವರು ತಮ್ಮ ಮನೆಯ ಸಾರಣೆ ಹಾಗೂ ಪೈಂಟಿಂಗ್ ಕೆಲಸವನ್ನು ಕಾರ್ಮಿಕರ ಮೂಲಕ…










