ಕೈಕಂಬ: ಬೈಕ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು .
ಕೈಕಂಬ: ಟಿಪ್ಪರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಮಂಗಳೂರು -ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗಂಜಿಮಠದ ಮುಚ್ಚಾರು ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಎಚ್‌ಡಿಎಫ್‌ಸಿ ಬ್ಯಾಂಕಿನ ಉದ್ಯೋಗಿ, ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.…










