ಎನ್ ಎಂ ಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ.
ರಾಜ್ಯ

ಎನ್ ಎಂ ಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಮಮತಾ ಕೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ…

ಪುತ್ತೂರಿನಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ ನಗದು ದೋಚಿ ಪರಾರಿ.
ರಾಜ್ಯ

ಪುತ್ತೂರಿನಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ ನಗದು ದೋಚಿ ಪರಾರಿ.

ಪುತ್ತೂರು: ಬಡಗನ್ನೂರು ಗ್ರಾ.ಪಂ ನ ಮಾಜಿ ಸದಸ್ಯ ಗುರುಪ್ರಸಾದ್‌ ರೈ ಕುಡ್ಕಾಡಿ ಅವರ ಮನೆಗೆ ನುಗ್ಗಿದ ದರೋಡೆಕೋರರ ಗುಂಪು ಚಿನ್ನ ಮತ್ತು ನಗದು ಹಣ ದೋಚಿ ಪರಾರಿಯಾದ ಘಟನೆ ಸೆ.5ರ ತಡರಾತ್ರಿ ನಡೆದಿದೆ.ತೋಟದ ನಡುವೆ ಒಂಟಿಯಾಗಿರುವ ಮನೆಯಲ್ಲಿ ಗುರುಪ್ರಸಾದ್ ರೈ ಮತ್ತು ಅವರ ತಾಯಿ ಕಸ್ತೂರಿ ರೈ ಮಾತ್ರವಿದ್ದು…

ಮೇನಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾ ಕೂಟ : ಪೋಲೀಸ್ ಬಂದೊಬಸ್ತ್
ರಾಜ್ಯ

ಮೇನಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾ ಕೂಟ : ಪೋಲೀಸ್ ಬಂದೊಬಸ್ತ್

ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾ ಕೂಟ ನಡೆಯಿತು, ಮೆನಾಲ ಮಸೀದಿ ಮತ್ತು ಭಜನಾ ಮಂದಿರ ನಡುವಿನ ವಿವಾಧ ಬೂಮಿಯಲ್ಲಿ ಕಾರ್ಯಕ್ರಮ ನಡೆಯುವ ಕಾರಣ ವೃತ್ತ ನಿರೀಕ್ಷಕ ನವೀನ್…

ಬಿಳಿಯಾರು 24ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ.
ರಾಜ್ಯ

ಬಿಳಿಯಾರು 24ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ.

ಆರಂತೋಡು ಗ್ರಾಮದ ಬಿಳಿಯಾರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ವತಿಯಿಂದ ಬಿಳಿಯಾರು ಶಾಲಾ ಮೈದಾನ ದಲ್ಲಿ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಂಜುನಾಥ ಬಿಳಿಯಾರು ವಹಿಸಿದರು.ಕಾರ್ಯಕ್ರಮ ವನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ರಾದ ಪಿ.ಬಿ.ಸುಧಾಕರ ರೈ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು.ವೇದಿಕೆಯಲ್ಲಿ ನಿವೃತ ಪ್ರಾಂಶುಪಾಲ…

ಪುತ್ತೂರು: ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ .
ರಾಜ್ಯ

ಪುತ್ತೂರು: ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ .

ಪುತ್ತೂರು: ಕುಂಬ್ರದಲ್ಲಿ ತಡರಾತ್ರಿ ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸರಕಾರಿ ಪದವಿ ಪೂರ್ವ ಕಾಲೇಜಿನ ಕಛೇರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾದಲ್ಲಿದ್ದ ರೂ.10,000 ಗಳು ಹಾಗೂ ಗೋಡೆಯ ಮೇಲಿನ 03 ಡಿವಿಆರ್‌ ಗಳು ಕಳವುಗೈದಿದ್ದಾರೆ.…

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ನಿಂದ ಶಿಕ್ಷಕರ ದಿನಾಚರಣೆ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ನಿಂದ ಶಿಕ್ಷಕರ ದಿನಾಚರಣೆ

ಸುಳ್ಯ : ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾರ್ಥಿ ಸಂಘಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಎಲ್ಲಾ ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳ ವತಿಯಿಂದ ಸ್ಮರಣಿಕೆ ವಿತರಿಸಿದರು,…

ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್.ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು.
ರಾಜ್ಯ

ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಝಮೀರ್ ಅಹ್ಮದ್ ಖಾನ್.
ಅಲ್ಪಸಂಖ್ಯಾತರ ಇಲಾಖೆ ಮಂಗಳೂರು ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ್ ಅಮಾನತು.

ಮಂಗಳೂರು ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಮಂಜುನಾಥ್ ಅವರನ್ನು ಸಚಿವ ಝಮೀರ್ ಅಹ್ಮದ್ ಖಾನ್ ಅಮಾನತುಗೊಳಿಸಿದ್ದಾರೆ.ನಗರದ ವಿಲ್ಸನ್‌ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಬಾಲಕರ ಹಾಸ್ಟೆಲ್‌ಗೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿದ ಸಚಿವರು ಅಲ್ಲಿನ ಅವ್ಯವಸ್ಥೆ ಕಂಡು ಆಕ್ರೋಶಿತರಾಗಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ತಕ್ಷಣ ತಾಲೂಕು ವಿಸ್ತರಣಾಧಿಕಾರಿಯನ್ನು ಅಮಾನತುಗೊಳಿಸಿದರಲ್ಲದೆ ಡಿಎಂಒ…

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆ.
ರಾಜ್ಯ

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆ.

ಉಪ್ಪಿನಂಗಡಿ: ಮರ ಕಳ್ಳತನ ಪ್ರಕರಣ; ಆರೋಪಿ ಸೆರೆಉಪ್ಪಿನಂಗಡಿ: ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಮಂಗಳವಾರ ಬಂಧಿಸಿದ್ದಾರೆ.ಧರ್ನಪ್ಪ ಗೌಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಅಜಿತ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳವಾರ ಮಧ್ಯಾಹ್ನ ಶಿಶಿಲ ಗ್ರಾಮದ ಹೇವಾಜೆ…

ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತ್ಯು
ರಾಜ್ಯ

ಅಡ್ಕಾರಿನಲ್ಲಿ ಸ್ಕಾರ್ಪಿಯೋ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತ್ಯು

ಅಡ್ಕಾರಿನಲ್ಲಿ ಸ್ಕಾರ್ಪಿಯ ವಾಹನ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಜಾಲ್ಸೂರಿನ ಶಪೀಕ್ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ಲ ಎಂಬವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿ ಮೃತ್ಯು.

ಕೆ.ವಿ.ಜಿ. ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ, ರಕ್ಷಾ ಬಂಧನ
ರಾಜ್ಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ, ರಕ್ಷಾ ಬಂಧನ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ನೂತನ ನಾಯಕರ ಪದಗ್ರಹಣ, ಸದ್ಭಾವನಾ ದಿನಾಚರಣೆ ಮತ್ತು ರಕ್ಷಾ ಬಂಧನಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ರಕ್ಷಾಬಂಧನದ ಸಂದೇಶ ನೀಡಿದರು. ಉಪಪ್ರಾಂಶುಪಾಲ ಶ್ರೀಧರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI