ಪುತ್ತೂರು ವಿದ್ಯಾರ್ಥಿನಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶ್ರೀ ಕೃಷ್ಣ ಜಿ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ಅಪರಾಧ ರಾಜ್ಯ

ಪುತ್ತೂರು ವಿದ್ಯಾರ್ಥಿನಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶ್ರೀ ಕೃಷ್ಣ ಜಿ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಶ್ರೀ ಕೃಷ್ಣ ಜಿ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿದ್ಯಾರ್ಥಿನಿಯ ದೂರು ಆಧಾರದಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕೆಲವು ಕಾಲ ತಪ್ಪಿಸಿಕೊಂಡಿದ್ದನ್ನು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಪ್ರಕರಣ ಪುತ್ತೂರಿನ ರಾಜಕೀಯ ವಲಯಕ್ಕೂ ಸಂಬಂಧಪಟ್ಟಿದ್ದರಿಂದ ಸಾಕಷ್ಟು…

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಧರ್ಮಜಾಗೃತಿಯಾತ್ರೆ ಪೂರ್ವಭಾವಿ ಸಭೆ ಸೆಪ್ಟೆಂಬರ್ 8ರಂದು
ಧಾರ್ಮಿಕ ರಾಜ್ಯ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಧರ್ಮಜಾಗೃತಿಯಾತ್ರೆ ಪೂರ್ವಭಾವಿ ಸಭೆ ಸೆಪ್ಟೆಂಬರ್ 8ರಂದು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಧರ್ಮಜಾಗೃತಿಯಾತ್ರೆಯ ಕುರಿತು ಚರ್ಚಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಸಭೆ ಸೆಪ್ಟೆಂಬರ್ 8, 2025 ಸೋಮವಾರ ಮಧ್ಯಾಹ್ನ 2:30ಕ್ಕೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ…

ಮಧ್ಯರಾತ್ರಿ ಪಿಜಿಗೆ ನುಗ್ಗಿ ಯುವತಿಯ ಮೇಲೆ ದೌರ್ಜನ್ಯ – ಸ್ವಿಗ್ಗಿ ಡೆಲಿವರಿ ಯುವಕ ನರೇಶ್ ಪಟ್ಯಂ ಅರೆಸ್ಟ್
ಅಪರಾಧ ರಾಜ್ಯ

ಮಧ್ಯರಾತ್ರಿ ಪಿಜಿಗೆ ನುಗ್ಗಿ ಯುವತಿಯ ಮೇಲೆ ದೌರ್ಜನ್ಯ – ಸ್ವಿಗ್ಗಿ ಡೆಲಿವರಿ ಯುವಕ ನರೇಶ್ ಪಟ್ಯಂ ಅರೆಸ್ಟ್

ಬೆಂಗಳೂರು: ನಗರದ ಸುದ್ದಗುಂಟೆಪಾಳ್ಯ ಪ್ರದೇಶದಲ್ಲಿ ನಡೆದ ಮಧ್ಯರಾತ್ರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಲೇಡೀಸ್ ಪಿಜಿಗೆ ನುಗ್ಗಿ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಣ ಕದ್ದು ಪರಾರಿಯಾದ ಸ್ವಿಗ್ಗಿ ಡೆಲಿವರಿ ಬಾಯ್ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆ. ನರೇಶ್ ಪಟ್ಯಂ, ಆಂಧ್ರಪ್ರದೇಶದ ಮದನಪಳ್ಳಿ…

ಅರಮನೆ ಮೈದಾನದಲ್ಲಿ ಬೃಹತ್ ಮುಸ್ಲಿಂ ಸಮಾವೇಶ – 1500ನೇ ಪ್ರವಾದಿ ದಿನಾಚರಣೆ, ವಿದೇಶಿ ಧಾರ್ಮಿಕ ನಾಯಕರ ಭಾಗವಹಿಸುವಿಕೆ ಬಗ್ಗೆ ವಿವಾದ
ಅಂತರಾಷ್ಟ್ರೀಯ ಧಾರ್ಮಿಕ ರಾಜ್ಯ

ಅರಮನೆ ಮೈದಾನದಲ್ಲಿ ಬೃಹತ್ ಮುಸ್ಲಿಂ ಸಮಾವೇಶ – 1500ನೇ ಪ್ರವಾದಿ ದಿನಾಚರಣೆ, ವಿದೇಶಿ ಧಾರ್ಮಿಕ ನಾಯಕರ ಭಾಗವಹಿಸುವಿಕೆ ಬಗ್ಗೆ ವಿವಾದ

ಬೆಂಗಳೂರು: ಸೆಪ್ಟೆಂಬರ್ 5ರಂದು ನಡೆಯಲಿರುವ ಈದ್ ಮಿಲಾದ್ ಅಂಗವಾಗಿ ಈ ಬಾರಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಹಮ್ಮದ್ ಪೈಗಂಬರರ ಹುಟ್ಟುಹಬ್ಬವನ್ನು ಪ್ರತಿವರ್ಷ ಈದ್ ಮಿಲಾದ್ ಹೆಸರಿನಲ್ಲಿ ಆಚರಿಸಲಾಗುತ್ತದೆ. ಆದರೆ ಈ ಬಾರಿ 1500ನೇ ಪ್ರವಾದಿ ದಿನಾಚರಣೆ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯ ಸಮಾವೇಶ ನಡೆಯಲಿದೆ. ಮಿಲಾದ್-ಉನ್-ನಬಿ ಅಂತರಾಷ್ಟ್ರೀಯ…

ಇನ್ಸ್ಟಾಗ್ರಾಂನಲ್ಲಿ ಅನುಶ್ರೀಗೆ ವಿಶೇಷ ಅಭಿನಂದನೆ – ಮನಸಾರೆ ಕೃತಜ್ಞತೆ ವ್ಯಕ್ತಪಡಿಸಿದ ಅನುಶ್ರೀ
ಮನೋರಂಜನೆ ರಾಜ್ಯ

ಇನ್ಸ್ಟಾಗ್ರಾಂನಲ್ಲಿ ಅನುಶ್ರೀಗೆ ವಿಶೇಷ ಅಭಿನಂದನೆ – ಮನಸಾರೆ ಕೃತಜ್ಞತೆ ವ್ಯಕ್ತಪಡಿಸಿದ ಅನುಶ್ರೀ

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿಶಿಷ್ಟ ಪೋಸ್ಟರ್‌ಗಳ ಮೂಲಕ ಪ್ರಸಿದ್ಧಿ ಪಡೆದಿರುವ ಮಹೇಶ್ ನಾಯಕ್, ನಿರೂಪಕಿ ಅನುಶ್ರೀ ಮದುವೆ ಕುರಿತು ಕೂಡ ವಿಶೇಷ ರೀತಿಯ ಪೋಸ್ಟರ್ ಸಿದ್ಧಪಡಿಸಿ ವಿಡಿಯೋ ರೂಪದಲ್ಲಿ ಇನ್ಸ್ಟಾಗ್ರಾಂಗೆ ಅಪ್ಲೋಡ್ ಮಾಡಿದ್ದಾರೆ. ಅವರ ಪೋಸ್ಟರ್‌ನಲ್ಲಿ “ಸರಿಯಾದ ವ್ಯಕ್ತಿ ಯಾವಾಗಲೂ ಜೀವನದಲ್ಲಿ ತಡವಾಗಿ ಸಿಗುತ್ತಾರೆ” ಎಂದು ಬರೆಯಲಾಗಿದ್ದು, ಜೊತೆಗೆ…

ವಿ.ಟಿ.ಯು ಕುಲಪತಿಯಾಗಿ ಡಾ. ವಿದ್ಯಾಶಂಕರ್ ದ್ವಿತೀಯ ಅವಧಿಗೆ ನೇಮಕ
ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ವಿ.ಟಿ.ಯು ಕುಲಪತಿಯಾಗಿ ಡಾ. ವಿದ್ಯಾಶಂಕರ್ ದ್ವಿತೀಯ ಅವಧಿಗೆ ನೇಮಕ

ಬೆಳಗಾವಿ: ಏಷ್ಯಾದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಹಾಗೂ ಕರ್ನಾಟಕ ರಾಜ್ಯದ ಏಕೈಕ ತಾಂತ್ರಿಕ ವಿಶ್ವವಿದ್ಯಾಲಯವಾದ ವಿಸ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ.ಟಿ.ಯು) ಕುಲಪತಿಯಾಗಿ ಮಾನ್ಯ ಡಾ. ವಿದ್ಯಾಶಂಕರ್ ಅವರನ್ನು ದ್ವಿತೀಯ ಅವಧಿಗೆ ನೇಮಕ ಮಾಡಲಾಗಿದೆ. ಡಾ. ವಿದ್ಯಾಶಂಕರ್ ಅವರು 2022ರ ಸೆಪ್ಟೆಂಬರ್‌ನಲ್ಲಿ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು. 1991ರಲ್ಲಿ ಬೆಂಗಳೂರಿನ ಪ್ರಮುಖ…

ರಾಜಾರೆಡ್ಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು (ಸ್ವಾಯತ್ತ) ಆಡಳಿತ ಮಂಡಳಿಯ ಸದಸ್ಯರಾಗಿ ಡಾ. ಉಜ್ವಲ್ ಯು.ಜೆ ನೇಮಕ
ರಾಜ್ಯ ಶೈಕ್ಷಣಿಕ

ರಾಜಾರೆಡ್ಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು (ಸ್ವಾಯತ್ತ) ಆಡಳಿತ ಮಂಡಳಿಯ ಸದಸ್ಯರಾಗಿ ಡಾ. ಉಜ್ವಲ್ ಯು.ಜೆ ನೇಮಕ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಂಗಳೂರು (ಸ್ವಾಯತ್ತ) ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇರ್‌ಮೆನ್/ಸದಸ್ಯರು, ವಿ.ಟಿ.ಯು. ಬೆಳಗಾವಿ ಆಗಿರುವ ಡಾ. ಉಜ್ವಲ್ ಊರುಬೈಲು…

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ
ಅಪರಾಧ ರಾಜ್ಯ

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬುಧವಾರ (ಸೆಪ್ಟೆಂಬರ್ 3) ಬೆಳಗ್ಗೆ ಮಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪದ ಕಲ್ಲುಗುಂಡಿ - ಕಡೆಪಾಲ ಬಳಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಶೋಭಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು…

ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನ ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ
ಅಪರಾಧ ರಾಜ್ಯ

ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನ ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ

ಧರ್ಮಸ್ಥಳ ಬುರುಡೆ ಪ್ರಕರಣ ಸಂಭಂದಿಸಿದಂತೆ ಮೊದಲು ಸಾಕ್ಷಿದಾರನಾಗಿ ಬಂದಿದ್ದ ಚಿನ್ನ ನಂತರ ಎಸ್ ಐ ಟಿ ವಿಚಾರಣೆಗೆ ತನ್ನ ವಶಕ್ಕೆ 10 ದಿನಗಳ ಕಾಲ ಪಡೆದಿತ್ತು. 10 ದಿನ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಎಸ್ ಐ ಟಿ ಚಿನ್ನನನ್ನು ಮತ್ತೆ ಇಂದು ಕೋರ್ಟ್ ಗೆ ಹಾಜರು ಪಡಿಸಿ ಮೂರು…

ಧರ್ಮಸ್ಥಳ ಸೌಜನ್ಯ ತಾಯಿ ಕುಸುಮಾವತಿ ಮನೆ ಇಡಿ ರೈಡ್ ಮಾಡಬೇಕು – ಉದಯ್ ಜೈನ್
ಅಪರಾಧ ರಾಜ್ಯ

ಧರ್ಮಸ್ಥಳ ಸೌಜನ್ಯ ತಾಯಿ ಕುಸುಮಾವತಿ ಮನೆ ಇಡಿ ರೈಡ್ ಮಾಡಬೇಕು – ಉದಯ್ ಜೈನ್

ಧರ್ಮಸ್ಥಳ ಪ್ರಕರಣ ಒಂದೊಂದು ದಿನ ಒಂದೊಂದು ವಿಷಯಕ್ಕೆ ಸುದ್ದಿಯಲ್ಲಿದೆ. ಇವತ್ತು ಎಸ್ ಐ ಟಿ ವಿಚಾರಣೆಗೆ ಆಗಮಿಸಿದ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಕುಟುಂಬದವರಿಂದ ಆರೋಪಿತ ವ್ಯಕ್ತಿಗಳಲ್ಲಿ ಒಬ್ಬರಾದ ಉದಯ್ ಜೈನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಷಯದ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಸೌಜನ್ಯ ಪ್ರಕರಣದಲ್ಲಿ ನಮ್ಮನ್ನು ಸುಮ್ಮನೆ ಸಿಲುಕಿಸಿ ನಮ್ಮನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI