ಇಂದು ತಿಮರೋಡಿ ನೇತ್ರತ್ವದಲ್ಲಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ – ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಹಿನ್ನಲೆ ಮಾರ್ಗ ಬದಲಾಯಿಸಿ ಜಿಲ್ಲಾಡಳಿತ ಆದೇಶ
ಮಂಗಳೂರು : ಸೆ 3 : ಸೌಜನ್ಯ ಪರ ಹೋರಾಟದ ಮುಂಚೂಣಿ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅಧ್ಯಕ್ಷರಾಗಿರುವ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕು. ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ಧಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ…










