ಬೆಂಗಳೂರು : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅವರ ಕಚೇರಿ ಉದ್ಘಾಟನೆ
ರಾಜ್ಯ

ಬೆಂಗಳೂರು : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅವರ ಕಚೇರಿ ಉದ್ಘಾಟನೆ

ಮಡಿಕೇರಿ : ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್‌ ಪೊನ್ನಣ್ಣ ಅವರ ಕಚೇರಿಯನ್ನು ಉದ್ಘಾಟಿಸಲಾಯಿತು. ವಿಧಾನಸೌಧದ 2 ನೇ ಮಹಡಿಯ 237,238 ಕೊಠಡಿಯಲ್ಲಿ ನೂತನವಾಗಿ ಆರಂಭವಾಗಿರುವ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಕೆಪಿಸಿಸಿ ವಕ್ತಾಕರ ಸಂಕೇತ್‌ ಪೂವಯ್ಯ, ಶಾಸಕ ಪೊನ್ನಣ್ಣ…

ಕೆ.ವಿ.ಜಿ.ಪಾಲಿಟೆಕ್ನಿಕ್ : ಪೋಲಿಸ್ ಮಾಹಿತಿ ಕಾರ್ಯಕ್ರಮ.

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ಡಿಪ್ಲೊಮ ವಿದ್ಯಾರ್ಥಿಗಳಿಗೆ ಪೋಲೀಸರಿಂದ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸುಳ್ಯ ಪೋಲಿಸ್ ಠಾಣೆಯ ಅಪರಾಧ ನಿಗ್ರಹ ವಿಭಾಗದ ಪೋಲಿಸ್ ಉಪ ನಿರೀಕ್ಷಕಿ…

ಕೆ.ವಿ.ಜಿ. ಪಾಲಿಟೆಕ್ನಿಕ್ : ಆರೋಗ್ಯ ರಸಪ್ರಶ್ನೆ ಸ್ಪರ್ಧೆ ಮತ್ತು ಮಾಹಿತಿ.
ರಾಜ್ಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಆರೋಗ್ಯ ರಸಪ್ರಶ್ನೆ ಸ್ಪರ್ಧೆ ಮತ್ತು ಮಾಹಿತಿ.

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಆಶ್ರಯದಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಸುಳ್ಯದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳ ನಾರಾಯಣ ರಸಪ್ರಶ್ನೆ ಸ್ಪರ್ಧೆ ನಡೆಸಿ ಆರೋಗ್ಯ ಮಾಹಿತಿ ನೀಡಿದರು. ಎನ್ನೆಸ್ಸೆಸ್ ಹಾಗೂ…

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಚೆಸ್‌ ತಾರೆ ಪ್ರಜ್ಞಾನಂದ
ರಾಜ್ಯ

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಚೆಸ್‌ ತಾರೆ ಪ್ರಜ್ಞಾನಂದ

ನವದೆಹಲಿ, ಸೆಪ್ಟೆಂಬರ್ 01: ಫಿಡೆ ಚೆಸ್‌ ವಿಶ್ವಕಪ್‌ನಲ್ಲಿ ರನ್ನರ್ ಅಪ್‌ ಭಾರತದ ಚೆಸ್‌ ತಾರೆ ರಮೇಶಬಾಬು ಪ್ರಜ್ಞಾನಂದ ಮತ್ತು ಅವರ ಪೋಷಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ‘ನೀವು ಉತ್ಕಟ ಚೆಸ್ ಪ್ರೀತಿ ಮತ್ತು ಪರಿಶ್ರಮಕ್ಕೆ…

ಮೇನಾಲದಲ್ಲಿ ಕೃಷ್ಣಾ ಅಷ್ಠಮಿ ಕಾರ್ಯಕ್ರಮ ಸೌಹಾರ್ಧತೆಯಲ್ಲಿ ನಡೆಸುವ ನಿಟ್ಟಿನಲ್ಲಿ ತಾಹಶಿಲ್ಧಾರ್ ನೇತ್ರತ್ವದಲ್ಲಿ ಶಾಂತಿ ಸಭೆ
ರಾಜ್ಯ

ಮೇನಾಲದಲ್ಲಿ ಕೃಷ್ಣಾ ಅಷ್ಠಮಿ ಕಾರ್ಯಕ್ರಮ ಸೌಹಾರ್ಧತೆಯಲ್ಲಿ ನಡೆಸುವ ನಿಟ್ಟಿನಲ್ಲಿ ತಾಹಶಿಲ್ಧಾರ್ ನೇತ್ರತ್ವದಲ್ಲಿ ಶಾಂತಿ ಸಭೆ

ಸುಳ್ಯ ತಾಲೋಕಿನ ಅಜ್ಜಾವರ ಗ್ರಾಮದ ಮೇನಾಲ ಎಂಬಲ್ಲಿ ಮಸೀದಿ ಮತ್ತು ಭಜಾನಾ ಮಂದಿರದ ನಡುವೆ ವಿವಾಧಿತ ಜಾಗದಲ್ಲಿ ವರ್ಷಂಪ್ರತಿಯಂತೆ ಅಷ್ಠಮಿ ಕಾರ್ಯಕ್ರಮ ನಡೆಸಲು ಭಜನಾ ಮಂದಿರ ಸಮಿತಿಯವರು ಹಾಗೂ ಅಷ್ಠಮಿ ಸಮಿತಿಯ ಜಂಠಿಯಾಗಿ ಶ್ರೀ ಕೃಷ್ಣ ಅಷ್ಠಮಿ ಪ್ರಯಯಕ್ತ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು ಈ ಬಾರಿಯ ಕಾರ್ಯಕ್ರಮಕ್ಕೆ ಯಾವುದೇ…

KSRTC ನೌಕರ ಆತ್ಮಹತ್ಯೆ ಯತ್ನ : ಮಡಿಕೇರಿ ಡಿಪೋ ನೌಕರರ ಪ್ರತಿಭಟನೆ
ರಾಜ್ಯ

KSRTC ನೌಕರ ಆತ್ಮಹತ್ಯೆ ಯತ್ನ : ಮಡಿಕೇರಿ ಡಿಪೋ ನೌಕರರ ಪ್ರತಿಭಟನೆ

ಮಡಿಕೇರಿ ಆ.30 : ಕೆಎಸ್‌ಆರ್‌ಟಿಸಿ ಮಡಿಕೇರಿ ಡಿಪೋ ಘಟಕದ ವ್ಯವಸ್ಥಾಪಕಿಯ ಕಿರುಕುಳದಿಂದ ಸಿಬ್ಬಂದಿ ಅಭಿಷೇಕ್ ಎಂಬುವವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಮತ್ತು ಇವರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ನೌಕರರು ಪ್ರತಿಭಟನೆ ನಡೆಸಿದರು.ನಗರದ ಡಿಪೋದಲ್ಲಿ ಪ್ರತಿಭಟನೆ ನಡೆಸಿದ ನೌಕರರು, ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಮಡಿಕೇರಿ ಡಿಪೋದಲ್ಲಿ…

ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ತಾಯಿಕುರಿತು ಅವಹೇಳನಕಾರಿಯಾಗಿ ಬರಹ :ರಾಘವೇಂದ್ರ ಭಟ್ ವಿರುದ್ಧ ಪ್ರಕರಣ ದಾಖಲು.
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ತಾಯಿ
ಕುರಿತು ಅವಹೇಳನಕಾರಿಯಾಗಿ ಬರಹ :ರಾಘವೇಂದ್ರ ಭಟ್ ವಿರುದ್ಧ ಪ್ರಕರಣ ದಾಖಲು.

ಬೆಳ್ತಂಗಡಿ : 2012ರಲ್ಲಿ ಹತ್ಯೆಯಾದ ಸೌಜನ್ಯ ತಾಯಿಕುರಿತು ಅವಹೇಳನಕಾರಿಯಾಗಿ ಸಂದೇಶ ಕಳುಹಿಹಿದವನ ವಿರುದ್ಧ ಪ್ರಕರಣ ದಾಖಲಾಗಿದೆ.ರಾಘವೇಂದ್ರ ಭಟ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳದಲ್ಲಿ ಹತ್ಯೆಯಾದ ಸೌಜನ್ಯಾ ಎಂಬವರ ತಾಯಿಯನ್ನು ಉದ್ದೇಶಿಸಿ ಅಕ್ಷೇಪಾರ್ಹ ಕಮೆಂಟ್ ಹಾಕಿದ್ದಾರೆ ಎಂದುಪ್ರಕರಣ ದಾಖಲಾಗಿದೆ.ಆ.28ರಂದು ಬಂಟ್ವಾಳ ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಅ.ಕ್ರ ನಂಬ್ರ 85/2023 ಕಲಂ:…

ಬೆಳ್ತಂಗಡಿ ಬೈಕ್ ಗಳ ನಡುವೆ ಅಪಘಾತ ನಾಲ್ವರು ಗಂಭೀರ ಗಾಯ.
ರಾಜ್ಯ

ಬೆಳ್ತಂಗಡಿ ಬೈಕ್ ಗಳ ನಡುವೆ ಅಪಘಾತ ನಾಲ್ವರು ಗಂಭೀರ ಗಾಯ.

ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್‌ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು ಈ ವೇಳೆ ಒಂದು ಬೈಕ್‌ನಲ್ಲಿದ್ದ 2.5 ವರ್ಷದ ಮಗು,…

ಗೃಹಲಕ್ಷ್ಮಿ  2000 ಹಣ ಇಂದು ಜಮಾವಣೆಯಾಗಿದೆಯಾ..? ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್  ಕ್ಲಿಕ್ ಮಾಡಿ ಪರಿಶೀಲಿಸಿ.
ರಾಜ್ಯ

ಗೃಹಲಕ್ಷ್ಮಿ  2000 ಹಣ ಇಂದು ಜಮಾವಣೆಯಾಗಿದೆಯಾ..? ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಪರಿಶೀಲಿಸಿ.

ಆಗಸ್ಟ್ 30 ರಂದು ಹೇಳಿಕೆಯಂತೆ ಕರ್ನಾಟಕದ ಗ್ಯಾರಂಟಿ ಯೋಜನೆಯದ ಗೃಹಲಕ್ಷ್ಮಿ ಯೋಜನೆ ಹಣವನ್ನು ನೇರ ವರ್ಗಾವಣೆ ಮಾಡಲಾಗುವುದು ಎಂದು ಶ್ರೀ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪತ್ರಿಕೆಯಲ್ಲಿ ತಿಳಿಸಿದ್ದಾರೆ. ಆದರೆ ಬಹಳಷ್ಟು ಜನರಿಗೆ ಗೃಹಲಕ್ಷ್ಮಿ ಯೋಜನೆ ಹಣದ ಪಟ್ಟಿ ಬಿಡುಗಡೆ ಮಾಡಿದ್ದಾರೆ ಅದನ್ನ ಯಾವ ರೀತಿ ನೋಡಬೇಕು ಮತ್ತು…

ಉಪ್ಪಿನಂಗಡಿ : ಮೋದಿ ಹೆಸರಲ್ಲಿ ಪಂಗನಾಮ – ವಂಚಕನ ಬಂಧನ..!
ರಾಜ್ಯ

ಉಪ್ಪಿನಂಗಡಿ : ಮೋದಿ ಹೆಸರಲ್ಲಿ ಪಂಗನಾಮ – ವಂಚಕನ ಬಂಧನ..!

ಕಡಬ : ನಿಮಗೆ ಪ್ರಧಾನ ಮಂತ್ರಿ ಮೋದಿ ಹಣ ತೆಗೆದುಕೊಡುತ್ತೇನೆ ಎಂದು ನಂಬಿಸಿ ಉಪ್ಪಿನಂಗಡಿ ಸಹಿತ ಹಲವು ಕಡೆ ಜನರಿಗೆ ಪಂಗನಾಮ ಹಾಕಿ ಹಣ, ಚಿನ್ನದ ಸರಗಳನ್ನು ಲೂಟಿ ಮಾಡಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಕಾಸರಗೋಡಿನವನಾಗಿದ್ದು, ಉಪ್ಪಿನಂಗಡಿಯಲ್ಲಿ ಈ ಹಿಂದೆ ರಸ್ತೆ ಬದಿ ಬನಿಯನ್, ಟೀ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI