ಸಮುದ್ರದ ಮಧ್ಯೆ ಹೃದಯಾಘಾತಕ್ಕೊಳಗಾದ ಮೀನುಗಾರ: ಜೀವ ಉಳಿಸಿದ ಕೋಸ್ಟ್ ಗಾರ್ಡ್
ಮಂಗಳೂರು ಸೆಪ್ಟೆಂಬರ್ 27: ಸಮುದ್ರದ ಮಧ್ಯೆ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಕೋಸ್ಟ್ ಗಾರ್ಡ್ ನೆರವಾಗಿದೆ.ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದ. ಪಣಂಬೂರು ತೀರದಿಂದ ಸುಮಾರು 36 ನಾಟಿಕಲ್…










