ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಶಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಗಾರ.
ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎಚ್ಆರ್ ಮತ್ತು ಪ್ಲೇಸ್ಮೆಂಟ್ ಘಟಕ ಹಾಗೂ ವಾಣಿಜ್ಯ ಮತ್ತು ಉದ್ಯಮ ಆಡಳಿತ ವಿಭಾಗದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗೆ ಸಂಬಂಧಿಸಿದ ಮಾಥ್ಸ್ ಶಾರ್ಟ್‌ಕಟ್ ಟ್ರಿಕ್ಸ್ ಮತ್ತು ಟಿಪ್ಸ್ ಕುರಿತು ಕಾರ್ಯಾಗಾರ ದಿನಾಂಕ 21.09.2023 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ ಐ.ಆರ್.ಸಿ.ಎಂ.ಡಿ…










