ಅಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಸುಳ್ಯದ ವ್ಯಕ್ತಿಯ ಬಂಧನ.
ಅಟೋರಿಕ್ಷಾವೊಂದರಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಮಾಡುತ್ತಿದ್ದ ಕಾರಣಕ್ಕೆ ಸುಳ್ಯದ ವ್ಯಕ್ತಿಯನ್ನು ಅಟೊರಿಕ್ಷಾ ಹಾಗೂ 6 ಕೆ ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಸೆ.16 ರಂದು ವಿಟ್ಲ ಸಮೀಪ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ, KA-21-B-7248 ನಂಬರಿನ ಅಟೋರಿಕ್ಷಾವೊಂದರಲ್ಲಿ ಅದರ ಚಾಲಕ ಆರೋಪಿ…










