ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ.
ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ.ಸೋಂಕಿಗೆ ಒಳಗಾಗಿರುವ 39 ವರ್ಷದ ವ್ಯಕ್ತಿ ಕೋಯಿಕ್ಕೋಡ್ನ ಆಸ್ಪತ್ರೆಯ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಸಚಿವರ ಕಚೇರಿ ಮಾಹಿತಿ ನೀಡಿದೆ.ಇದೀಗ ಒಟ್ಟು ಸೋಂಕಿತರ ಸಂಖ್ಯೆ 6ಕ್ಕೆ ಏರಿದೆ. ಈಗಾಗಲೇ ನಿಫಾ ವೈರಸ್ಗೆ ಇಬ್ಬರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ…










