ಕನಕಮಜಲು: ಬೈಕ್ ಗೆ -ಕಾರು ಡಿಕ್ಕಿ :ಬೈಕ್ ಸವಾರನಿಗೆ ಗಂಭೀರ ಗಾಯ: ನಿಲ್ಲಿಸದೆ ಪರಾರಿಯಾದ ಕಾರು ಚಾಲಕ.
ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ,ವಿದ್ಯಾರ್ಥಿ ಗಂಬೀರ ಗಾಯಗೊಂಡ ಘಟನೆ ಹಾಗೂ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿರುವ ಘಟನೆ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಗೆ ಕನಕಮಜಲು ಗ್ರಾಮ ಪಂಚಾಯತ್ ಬಳಿ ಢಿಕ್ಕಿ ಹೊಡೆದು, ಕಾರು ಚಾಲಕ…










