ಬಂಟ್ವಾಳ: ಯುವಕನ ಮೇಲೆ ತಲ್ವಾರ್ ದಾಳಿ; ಆಸ್ಪತ್ರೆಗೆ ದಾಖಲು.
ಬಂಟ್ವಾಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೈಂದಾಳದಲ್ಲಿ ಯುವಕನೋರ್ವನ ಮೇಲೆ ಅಪರಿಚಿತ ವ್ಯಕ್ತಿಗಳು ತಲ್ವಾರ್ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೊಳಗಾದ ಯುವಕನನ್ನು ನಾವೂರು ಮೈಂದಾಳದ ಮುಹಮ್ಮದ್ ನಿಸಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ನಿಸಾರ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ. 9ರಂದು…










