ಪೆರ್ನೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಅಂಗವಾಗಿ 3000 ವೃಕ್ಷ ಅಭಿಯಾನ
ರಾಜ್ಯ

ಪೆರ್ನೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಅಂಗವಾಗಿ 3000 ವೃಕ್ಷ ಅಭಿಯಾನ

ವಾಣಿಯನ್/ಗಾಣಿಗ ಸಮುದಾಯದ ಆರಾಧ್ಯ ಕ್ಷೇತ್ರ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ 20 ವರ್ಷಗಳ ಬಳಿಕ ಅಂದರೆ ಮುಂದಿನ 2024ರಲ್ಲಿ ನಡೆಯಲಿರುವ ಕಳಿಯಾಟ ಮಹೋತ್ಸವವನ್ನು ಅವಿಸ್ಮರಣೀಯ ಗೊಳಿಸುವ ಉದ್ದೇಶದಿಂದ 'ಪ್ರಕೃತಿಗೆ ಹಸಿರು ಹೊದಿಸಿ ಒಂದು ಕಳಿಯಾಟ ಕಾಲ' ಎಂಬ ವಿಶೇಷ ಪರಿಕಲ್ಪನೆಯಲ್ಲಿ ಸಮಾಜದ ಪ್ರತಿ ಮನೆಯಲ್ಲಿ ವೃಕ್ಷ ಅಭಿಯಾನ3000…

ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಸೌಜನ್ಯ ‌ಕೊಲೆ ನೈಜ ಆರೋಪಿಗಳನ್ನು ಬಂಧಿಸಿ ,ಶಿಕ್ಷೆ ನೀಡುವಂತೆ ಪ್ರತಿಭಟನೆ
ರಾಜ್ಯ

ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಸೌಜನ್ಯ ‌ಕೊಲೆ ನೈಜ ಆರೋಪಿಗಳನ್ನು ಬಂಧಿಸಿ ,ಶಿಕ್ಷೆ ನೀಡುವಂತೆ ಪ್ರತಿಭಟನೆ

ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಯುವ ಘಟಕ ಹಾಗೂ ಮಹಿಳಾ ಸಂಘ ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವುಗಳ ನೇತೃತ್ವದಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಶ್ರೀಪಂಚಲಿಂಗೇಶ್ವರ…

ಸುಳ್ಯದಲ್ಲಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನ ವಶ
ರಾಜ್ಯ

ಸುಳ್ಯದಲ್ಲಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನ ವಶ

ಸುಳ್ಯ ನಗರದ ಅಂಗಡಿ ಮುಂಗಟ್ಟುಗಳಿಗೆ ಅನಧಿಕೃತ ವಾಗಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನವನ್ನು ಪ್ಲಾಸ್ಟಿಕ್ ಸಮೇತ ನಗರ‌ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಸೇರಿ ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯ ನಗರದ ವಿವಿಧ ಅಂಗಡಿ ಮುಂಗಟ್ಟುಗಳಿಗೆ ಮಂಗಳೂರಿನಿಂದ ತಂದು ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದರು. ಇದರ ಬಗ್ಗೆ ಮಾಹಿತಿ ಪಡೆದು…

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ:
ರಾಜ್ಯ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ:

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 19ರಂದು "ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವ" ಎಂಬ ವಿಷಯದ ಕುರಿತಾಗಿ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಯಿತು. ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಂಪನಿ ಫಾರ್ಮೆಡ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಹಿರಿಯ ಕಾರ್ಯ ನಿರ್ವಾಹಕ ಉಪಾಧ್ಯಕ್ಷರಾಗಿರುವ ಡಾ. ಉಮ್ಮರ್ ಬೀಜದಕಟ್ಟೆಯವರು…

ಸುಳ್ಯ ಮೊಸರು ಕುಡಿಕೆ ಉತ್ಸವ 2023″ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ರಾಜ್ಯ

ಸುಳ್ಯ ಮೊಸರು ಕುಡಿಕೆ ಉತ್ಸವ 2023″ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

"ಸುಳ್ಯ ಮೊಸರು ಕುಡಿಕೆ ಉತ್ಸವ 2023" ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀ ಚೆನ್ನಕೇಶವ ದೇವಸ್ಥಾನಲ್ಲಿ ಜರುಗಿತು ಈ ಸಂಧರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ತೀರ್ಥ ಕುಮಾರ್ ಕುಂಚಡ್ಕ, ಕೃಪಾ ಶಂಕರ ತುದಿಯಡ್ಕ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸೋಮಶೇಖರ್ ಪೈಕ, ಎನ್…

ಹಕ್ಕು ಖುಲಾಸೆಗೆ ಹಣದ ಬೇಡಿಕೆ :ಅರಂತೋಡು ಗ್ರಾಮ ಕರಣಿಕ ಲೋಕಾಯುಕ್ತ ಬಲೆಗೆ.
ರಾಜ್ಯ

ಹಕ್ಕು ಖುಲಾಸೆಗೆ ಹಣದ ಬೇಡಿಕೆ :ಅರಂತೋಡು ಗ್ರಾಮ ಕರಣಿಕ ಲೋಕಾಯುಕ್ತ ಬಲೆಗೆ.

ಹಕ್ಕು ಖುಲಾಸೆಗೆ ಸಂಬಂಧಿಸಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಅರಂತೋಡು ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ಅಡ್ತಲೆ ಹರಿಪ್ರಸಾದ್‌ರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ೮ ಸಾವಿರದ ಬೇಡಿಕೆ ಇಟ್ಟರೆಂದೂ,…

ಜಟ್ಟಿಪಳ್ಳ: ಕಪಿಲ ಯುವಕ ಮಂಡಲದ ಪದಗ್ರಹಣ
ರಾಜ್ಯ

ಜಟ್ಟಿಪಳ್ಳ: ಕಪಿಲ ಯುವಕ ಮಂಡಲದ ಪದಗ್ರಹಣ

ಜಟ್ಟಿಪಳ್ಳ ಕಪಿಲ ಯುವಕ ಮಂಡಲದ ವಾರ್ಷಿಕ ಮಹಾಸಭೆಯು ಆಗಸ್ಟ್ 15ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ನಡೆಯಿತು. ಪ್ರದೀಪ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಕಟ್ಟಡ ಸಮಿತಿಯ ಅಧ್ಯಕ್ಷ ರಘುನಾಥ್ ಜಟ್ಟಿಪಳ್ಳ, ಗೌರವಾಧ್ಯಕ್ಷ ವಿಶುಕುಮಾರ್ ಕೆ.ಎಸ್. ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಪಿನ್ ಜಟ್ಟಿಪಳ್ಳ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಬಳಿಕ 2023…

ಮಹೇಶ್ ಶೆಟ್ಟಿ ತಿಮರೋಡಿಗೆ ಗನ್‌ಮ್ಯಾನ್ ಒದಗಿಸಲು ಆದೇಶವಾಗಿಲ್ಲ- ಸ್ಪಷ್ಟನೆ ನೀಡಿದ ಇಲಾಖೆ.
ರಾಜ್ಯ

ಮಹೇಶ್ ಶೆಟ್ಟಿ ತಿಮರೋಡಿಗೆ ಗನ್‌ಮ್ಯಾನ್ ಒದಗಿಸಲು ಆದೇಶವಾಗಿಲ್ಲ- ಸ್ಪಷ್ಟನೆ ನೀಡಿದ ಇಲಾಖೆ.

ಪುತ್ತೂರು:ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎರಡು ಗನ್ ಮ್ಯಾನ್ ಒದಗಿಸುವಂತೆ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಸರಕಾರಕ್ಕೆ ಮನವಿ ಮಾಡಿದ್ದಾರೆ.ಈ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸರಕಾರ ಪೊಲೀಸರಿಗೆ ಸೂಚಿಸಿದೆ.ಆದರೆ ಅವರಿಗೆ ಗನ್ ಮ್ಯಾನ್ ಕೊಡಲು ಎಸ್.ಪಿ.ಯವರಿಗೆ ಸರಕಾರ ಆದೇಶ ಮಾಡಿಲ್ಲ…

ಸುಬ್ರಹ್ಮಣ್ಯ :ಮಾನವೀಯತೆ ಮೆರೆದ ಸುಬ್ರಹ್ಮಣ್ಯ ಪೊಲೀಸ್!!
ರಾಜ್ಯ

ಸುಬ್ರಹ್ಮಣ್ಯ :ಮಾನವೀಯತೆ ಮೆರೆದ ಸುಬ್ರಹ್ಮಣ್ಯ ಪೊಲೀಸ್!!

ಪೊಲೀಸ್ ಅಂದಕೂಡಲೇ ನಮಗೆ ಎದುರಿಗೆ ಬರುವುದು ಸಿನಿಮಾಗಳಲ್ಲಿ ಕಂಡುಬರುವ ಪೊಲೀಸರ ದೃಶ್ಯಗಳು ,ಅಲ್ಲಿ ದುಷ್ಟರಿಗೆ ಶಿಕ್ಷೆ ನೀಡುವುದು, ಜೈಲಿಗೆ ಹಾಕುವುದು, ಹೊಡೆಯೋದು, ಬಡೆಯೋದು ಇದೆಲ್ಲ ಸಿನೆಮಾಗಳಲ್ಲಿ ಪ್ರದರ್ಶಿಸಿ ನಮ್ಮ ಠಾಣೆ ಪೊಲೀಸ್ ಅಧಿಕಾರಿಗಳನ್ನು ನೋಡಿದಾಗ ಎಲ್ಲರಿಗೂ ಅನಿಸೋದು ಸಹಜ ಇದು ಒಂದು ರೀತಿ ಆದರೇ,ಸಮಾಜದ ಎಲ್ಲರ ರಕ್ಷಣೆ ಹಾಗೂ…

KSRTC ಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಶಾಸಕ ಅಶೋಕ್ ಕುಮಾರ್ ರೈ
ರಾಜ್ಯ

KSRTC ಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು : ಕೆಎಸ್‌ಆರ್‌ಟಿಸಿ ಯಲ್ಲಿ ಪುತ್ತೂರು ವಿಭಾಗ ಸೇರಿದಂತೆ ಕರಾವಳಿ ಭಾಗದಲ್ಲಿ ಚಾಲಕ ಹುದ್ದೆ ಇರುವುದನ್ನು ಮನಗಂಡು ಈ ಹುದ್ದೆಗೆ ದ ಕ ಜಿಲ್ಲೆಯವರನ್ನೇ ನೇಮಕವಾಗಬೇಕು ಎಂಬ ಉದ್ದೇಶದಿಂದ ಚಾಲಕ ಹುದ್ದೆಗೆ ಸುಮಾರು 70 ಮಂದಿ ಅರ್ಜಿ ಸಲ್ಲಿಸಿದ್ದರು.ಈ ಪೈಕಿ ತರಬೇತಿಗೆ ಹಾಜರಾಗಿ ಮೊದಲ ಪರೀಕ್ಷೆಯಲ್ಲಿ 55 ಮಂದಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI