ವಿಶ್ವಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡಹನುಮಾನ್ ಶಾಖೆ ಆರಂತೋಡು ವತಿಯಿಂದ ಪಂಜಿನ ಮೆರವಣಿಗೆ
ರಾಜ್ಯ

ವಿಶ್ವಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡ
ಹನುಮಾನ್ ಶಾಖೆ ಆರಂತೋಡು ವತಿಯಿಂದ ಪಂಜಿನ ಮೆರವಣಿಗೆ

ವಿಶ್ವಹಿಂದೂ ಪರಿಷದ್ ಭಜರಂಗದಳ ಹನುಮಾನ್ ಶಾಖೆ ವತಿಯಿಂದ ಅಖಂಡ ಭಾರತ ಸಂಕಲ್ಪ ಹಾಗೂ ಪಂಜಿನ ಮೆರವಣಿಗೆ ಆ.೧೩ ರಂದು ಅರಂತೋಡಿನಲ್ಲಿ ನಡೆಯಿತು ಪಂಜಿನ ಮೆರವಣಿಗೆ ಕೋಡಂಕೇರಿ ಕೋರಗಜ್ಜನ ದ್ವಾರದಿಂದ ಹೊರಟು ದುರ್ಗಾಮತಾ ಮಂದಿರದಲ್ಲಿ ಸಮಾಪನ ಗೊಂಡಿತು ನಂತರ ಸಭಾ ಕಾರ್ಯಕ್ರಮ ಆರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ…

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ:
ರಾಜ್ಯ

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ:

ಕಳಂಜದ ಮದರಸ ವಿದ್ಯಾರ್ಥಿಗಳೊಂದಿಗೆ ಸಂಭ್ರಮದಿಂದಲೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಆಡಳಿತ ಕಮಿಟಿ ಅಧ್ಯಕ್ಷರು ಇಸ್ಮಾಯಿಲ್ ಪಿ.ಎಸ್, ಗೌರವಾಧ್ಯಕ್ಷರು ಎ.ಬಿ ಮೊಯ್ದೀನ್, ಕಾರ್ಯದರ್ಶಿ ಮಜೀದ್ ಎ ಕೆ, ಮಾಜಿ ಅಧ್ಯಕ್ಷರು ಮಹಮ್ಮದ್ ಕೆ.ಎಂ, ಮಾಜಿ ಅಧ್ಯಕ್ಷರು ಅಬೂಬಕ್ಕರ್ ಎನ್ ರವರು ಒಗ್ಗಟ್ಟಾಗಿ ದ್ವಜಾರೋಹಣ ನೆರವೇರಿಸಿದರು. ನಾಡಿನಲ್ಲಿ ಭಾವೈಕ್ಯತೆ ಮೂಡಿಸವಲ್ಲಿ ಒಗ್ಗಟ್ಟಾಗಿರಬೇಕು…

ಗಾಂಧಿನಗರ ಮದರಸದಲ್ಲಿ ಸ್ವಾತoತ್ರ್ಯ ಸಂಭ್ರಮಸಹೋದರತೆ, ಸಮಾನತೆಯ ಸಂವಿಧಾನದ ಆಶಯದಡಿಯಲ್ಲಿ ದೇಶ ಇಂದಿಗೂ ಸುಭದ್ರ:ಕೆ. ಎಂ. ಮುಸ್ತಫ
ರಾಜ್ಯ

ಗಾಂಧಿನಗರ ಮದರಸದಲ್ಲಿ ಸ್ವಾತoತ್ರ್ಯ ಸಂಭ್ರಮ
ಸಹೋದರತೆ, ಸಮಾನತೆಯ ಸಂವಿಧಾನದ ಆಶಯದಡಿಯಲ್ಲಿ ದೇಶ ಇಂದಿಗೂ ಸುಭದ್ರ:ಕೆ. ಎಂ. ಮುಸ್ತಫ

ಗಾಂಧಿನಗರ ಜುಮ್ಮಾ ಮಸ್ಜಿದ್, ಮುನವ್ವಿರುಲ್ ಇಸ್ಲಾಂ ಮದರಸ ಆಶ್ರಯದಲ್ಲಿ 77 ನೇ ಸ್ವಾತಂತ್ರ ದಿನಾಚರಣೆ ಮದರಸ ವಠಾರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಜುಮ್ಮಾ ಮಸ್ಜಿದ್ ಅಧ್ಯಕ್ಷ ಕೆ. ಎಂ. ಮುಸ್ತಫ ನೆರವೇರಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ಮಾತನಾಡಿ…

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
ರಾಜ್ಯ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು. ಧ್ವಜಾರೋಹಣ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕತ್ತಾರ್ ಇಬ್ರಾಹಿಂ ನೆರವೇರಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಸಿ.ಎಚ್., ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್., ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.ಧ್ವಜಾರೋಹಣ ದ ನೇತೃತ್ವವನ್ನು ದೈಹಿಕ ಶಿಕ್ಷಣ…

ಮಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಧ್ವಜಾರೋಹಣ
ರಾಜ್ಯ

ಮಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಧ್ವಜಾರೋಹಣ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್,…

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.
ರಾಜ್ಯ

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣಬೆಂಗಳೂರು, ಆಗಸ್ಟ್ 15: 77ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು. ʼʼಸ್ವಾತಂತ್ರ್ಯವೆಂದರೆ ಘನತೆಯ ಬದುಕಿನ ಗ್ಯಾರೆಂಟಿʼʼ''ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು…

77ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ.. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ರಾಜ್ಯ

77ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ.. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ಮೋದಿಯವರು 10ನೇ ಬಾರಿಗೆ ಧ್ವಜಾರೋಹಣ ಮಾಡಿರುವುದು ಮತ್ತೊಂದು ವಿಶೇಷ ಎನಿಸಿತು. ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಭಾಷಣ ಮಾಡಿದರು. ದೇಶದ ಮಹಿಳೆಯರಿಗೆ ಶಕ್ತಿ ತುಂಬಿದರು.…

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಮಣ್ಯ ಸಾಂಸ್ಕೃತಿಕ ವೈಭವ 2023 .ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಗಳ 27ನೇ ಪಾತುರ್ಮಾಸ್ಯ ವೃತ್ತದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ.
ರಾಜ್ಯ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಮಣ್ಯ ಸಾಂಸ್ಕೃತಿಕ ವೈಭವ 2023 .ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಗಳ 27ನೇ ಪಾತುರ್ಮಾಸ್ಯ ವೃತ್ತದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ.

ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಮಣ್ಯ ಮಠದ ಯತಿಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ 27ನೆಯ ಚಾತುರ್ಮಾಸ್ಯ ಪ್ರಯುಕ್ತ ಶ್ರೀ ಗಳು ಆಧ್ಯಾತ್ಮ ಚಿಂತನೆ ಎಂಬುದರ ಬಗ್ಗೆ ಪ್ರವಚನ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮ ಆಕಾಶವಾಣಿ ಕಲಾವಿದ ಕೆ.ವಿ. ರಮಣ ಹಾಗೂ ವಿದುಷಿ ಆಯನಾ.ವಿ. ರಮಣ ಮೂಡಬಿದ್ರೆ ಸುಗಮ…

ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 17 ವರ್ಷದ ಬಾಲಕ ಮೃತ್ಯು:
ರಾಜ್ಯ

ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 17 ವರ್ಷದ ಬಾಲಕ ಮೃತ್ಯು:

ಸುಳ್ಯ ಶಾಂತಿನಗರ ನಿವಾಸಿ 17 ವರ್ಷದ ಬಾಲಕ ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಮೃತ ಬಾಲಕ ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಎಂಬುವರ ಪುತ್ರ ಶ್ರೀಜಿತ್. ಈತನಿಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆಗಸ್ಟ್…

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಆಯೋಜಿಸಿದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗಿ
ರಾಜ್ಯ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಆಯೋಜಿಸಿದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗಿ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ (ರಿ.) ಸುಳ್ಯ ಘಟಕ ಸುಳ್ಯ ತಾಲೂಕು ಸಮಿತಿ ವತಿಯಿಂದ ಕೆ.ವಿ.ಜಿ ಪುರಭವನ ಸುಳ್ಯ ದಲ್ಲಿ ಜರುಗಿದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಳ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI