ಸುಳ್ಯ ಇನ್ನರ್ ವ್ಹೀಲ್ ನಿಂದ ವಿದ್ಯಾರ್ಥಿಗಳಿಗೆ ಸ್ವ ರಕ್ಷಣಾ ಮಾಹಿತಿ ಕಾರ್ಯಕ್ರಮ.
ರಾಜ್ಯ

ಸುಳ್ಯ ಇನ್ನರ್ ವ್ಹೀಲ್ ನಿಂದ ವಿದ್ಯಾರ್ಥಿಗಳಿಗೆ ಸ್ವ ರಕ್ಷಣಾ ಮಾಹಿತಿ ಕಾರ್ಯಕ್ರಮ.

ಸುಳ್ಯ ಗಾಂಧಿನಗರ ಪ್ರೌಢ ಶಾಲೆಯಲ್ಲಿವಿದ್ಯಾರ್ಥಿಗಳಿಗೆ ಸ್ವ ರಕ್ಷಣಾ ಮಾಹಿತಿ ಕಾರ್ಯಕ್ರಮವನ್ನು ಆ. ೧೦ ರಂದು ಸುಳ್ಯ ಇನ್ನರ್ ವ್ಹೀಲ್ ನಿಂದ ನಡೆಸಲಾಯಿತು. ಸಂಪನ್ಮೂಲವ್ಯಕ್ತಿ ಯಾಗಿ ಸುಳ್ಯ ಕ್ರೈಂ ವಿಭಾಗದ ಅಧೀಕ್ಷಕಿ ಸರಸ್ವತಿ ಬಿ ಟಿ ಯವರು ಪಾಲ್ಗೊಂಡು ಮಾಹಿತಿ ನೀಡಿದರು.ಇನ್ನರ್ ವ್ಹೀಲ್ ಕ್ಲಬ್ ನ ಅಧ್ಯಕ್ಷೆ ಸವಿತ ನಾರ್ಕೋಡ್…

ಬಸ್ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ,ಆಸ್ಪತ್ರೆಗೆ ದಾಖಲು.
ರಾಜ್ಯ

ಬಸ್ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ,ಆಸ್ಪತ್ರೆಗೆ ದಾಖಲು.

ಬಂಟ್ವಾಳ:ಕೆ.ಎಸ್.ಅರ್ .ಟಿ.ಸಿ.ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.ರಾಯಿ ನಿವಾಸಿ ಫ್ರಾನ್ಸಿಸ್ ಲೊಬೋ ಗಾಯಗೊಂಡ ವ್ಯಕ್ತಿ.ಫ್ರಾನ್ಸಿಸ್ ಲೋಬೋ ಅವರು ಬಂಟ್ವಾಳ ಪೇಟೆಯ ಕಡೆಯಿಂದ ಮೂಡಬಿದಿರೆಯ…

ಬೆಳ್ಳಾರೆ ಪೊಲೀಸ್‌ ಠಾಣೆಯ ಎಸ್.ಐ ಸುಹಾಸ್ ಆರ್. ವರ್ಗಾವಣೆ:ಸಂತೋಷ್ ಬಿ.ಪಿ.ನೂತನ ಎಸ್‌ಐ ನೇಮಿಸಿ ಆದೇಶ.
ರಾಜ್ಯ

ಬೆಳ್ಳಾರೆ ಪೊಲೀಸ್‌ ಠಾಣೆಯ ಎಸ್.ಐ ಸುಹಾಸ್ ಆರ್. ವರ್ಗಾವಣೆ:ಸಂತೋಷ್ ಬಿ.ಪಿ.ನೂತನ ಎಸ್‌ಐ ನೇಮಿಸಿ ಆದೇಶ.

ಬೆಳ್ಳಾರೆ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಸುಹಾಸ್ ಆರ್. ಅವರಿಗೆ ವರ್ಗಾವಣೆ ಯಾಗಿದ್ದು ನೂತನ ಎಸ್‌ಐ ಆಗಿ ಸಂತೋಷ್ ಬಿ.ಪಿ.ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ .ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಎಸ್‌ಐ ಆಗಿದ್ದ ಸಂತೋಷ್‌ ಅವರಿಗೆ ಬೆಳ್ಳಾರೆ ಠಾಣೆಗೆ ವರ್ಗಾವಣೆಯಾಗಿದೆ. ಒಂದು ವರ್ಷದ ಹಿಂದೆ ಸುಹಾಸ್ ಆರ್.…

ಸೌಜನ್ಯಾ ಕೊಲೆ ಪ್ರಕರಣ: ಸಮಾಜದ ಪರವಾಗಿ ಸಂತೋಷ್‌ ರಾವ್ ಕುಟುಂಬದ ಕ್ಷಮೆಯಾಚನೆ.
ರಾಜ್ಯ

ಸೌಜನ್ಯಾ ಕೊಲೆ ಪ್ರಕರಣ: ಸಮಾಜದ ಪರವಾಗಿ ಸಂತೋಷ್‌ ರಾವ್ ಕುಟುಂಬದ ಕ್ಷಮೆಯಾಚನೆ.

ಕಾರ್ಕಳ, ಆಗಸ್ಟ್ 10: ಸೌಜನ್ಯಾ ಕೊಲೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವ ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಬುಧವಾರ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರು ಭೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಂತೋಷ್ ರಾವ್ ಅವರ ತಂದೆ ನಿವೃತ್ತ…

ಆಹಾರದಲ್ಲಿ ವಿಷವಿಕ್ಕಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳ ಕೊಂದ ದುಷ್ಕರ್ಮಿಗಳು:
ರಾಜ್ಯ

ಆಹಾರದಲ್ಲಿ ವಿಷವಿಕ್ಕಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳ ಕೊಂದ ದುಷ್ಕರ್ಮಿಗಳು:

ಪುತ್ತೂರು : ನಗರದ ಹೊರವಲಯದ ಬನ್ನೂರು ಗ್ರಾಮದ ಅಡೆಂಚಿನಡ್ಕ- ಕುಂಟ್ಯಾನ ರಸ್ತೆಯಲ್ಲಿ ಸದಾಶಿವ ಕಾಲೊನಿ ಪರಿಸರದಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿ ಬಿಸಾಡಲಾಗಿದೆ. ಅಡೆಂಚಿನಡ್ಕ, ಕುಂಟ್ಯಾನ, ಸದಾಶಿವ ಕಾಲೋನಿಯಲ್ಲಿನ ನಿವಾಸಿಗಳು ಸಾಕಿರುವ ನಾಯಿಗಳೇ ಇವಾಗಿದ್ದು, ಇವುಗಳು ಸಾಮಾನ್ಯವಾಗಿ ಹೊರಗಡೆ ಅಡ್ಡಾಡುವಾಗ, ಅವುಗಳಿಗೆ ಸಾಮೂಹಿಕವಾಗಿ…

ಅರಂತೋಡು ಪಾದಾಚಾರಿಗೆ ಮೀನು ಸಾಗಾಟ ಓಮಿನಿ ಕಾರು ಡಿಕ್ಕಿ :ಗಂಭೀರ ಗಾಯಗೊಂಡ ಅರಂತೋಡಿನ ವ್ಯಕ್ತಿ ಸಾವು
ರಾಜ್ಯ

ಅರಂತೋಡು ಪಾದಾಚಾರಿಗೆ ಮೀನು ಸಾಗಾಟ ಓಮಿನಿ ಕಾರು ಡಿಕ್ಕಿ :ಗಂಭೀರ ಗಾಯಗೊಂಡ ಅರಂತೋಡಿನ ವ್ಯಕ್ತಿ ಸಾವು

ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಪಾದಚಾರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದ್ದ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಉಳುವಾರು ತೀರ್ಥರಾಮ ಎಂದು ಗುರುತಿಸಲಾಗಿದೆ ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು, ಪಾದಾಚಾರಿ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗಳಾಗಿದ್ದು…

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ: ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ: ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ಪುಣ್ಯಸ್ಮರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ವರ್ಷದ ಪುಣ್ಯ ತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.7 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ.…

ನಗರದ ಕಸ ಕಲ್ಚೆರ್ಪೆಯಲ್ಲಿ ಅಡ್ಡಾ ದಿಡ್ಡಿ ಡಂಪಿಂಗ್ :ಕಸ ಸಾಗಾಟದ ವಾಹನದ ಕೀ ಸೆಳೆದು ವಾಹನಕ್ಕೆ ತಡೆ ಮಾಡಿದ ಸ್ಥಳಿಯರು: ಆಲೆಟ್ಟಿ ಪಂಚಾಯತ್ ಸದಸ್ಯ ಸುದೇಶ್ ನೇತ್ರತ್ವದಲ್ಲಿ ಕಾರ್ಯಾಚರಣೆ.
ರಾಜ್ಯ

ನಗರದ ಕಸ ಕಲ್ಚೆರ್ಪೆಯಲ್ಲಿ ಅಡ್ಡಾ ದಿಡ್ಡಿ ಡಂಪಿಂಗ್ :
ಕಸ ಸಾಗಾಟದ ವಾಹನದ ಕೀ ಸೆಳೆದು ವಾಹನಕ್ಕೆ ತಡೆ ಮಾಡಿದ ಸ್ಥಳಿಯರು: ಆಲೆಟ್ಟಿ ಪಂಚಾಯತ್ ಸದಸ್ಯ ಸುದೇಶ್ ನೇತ್ರತ್ವದಲ್ಲಿ ಕಾರ್ಯಾಚರಣೆ.

ಸುಳ್ಯ ನಗರದ ಕಸ ಇದೀಗ ಮತ್ತೆ ಕಲ್ಚೆರ್ಪೆಯಲ್ಲಿ ಅಡ್ಡಾ ದಿಡ್ಡಿ ಡಂಪಿಂಗ್ ಮಾಡಲಾಗುತ್ತಿದೆ ಎಂದು ಸ್ಥಳೀಯರು ವಿರೋಧ ವ್ಯಕ್ತ ಪಡಿಸಿದ್ದು. ಸ್ಥಳೀಯರು ಆಕ್ರೋಶಭರಿತರಾಗಿ ಕಸ ಸಾಗಾಟದ ವಾಹನದ ಕೀ ಸೆಳೆದು ವಾಹನಕ್ಕೆ ತಡೆ ಮಾಡಿದ್ದು ಪ್ರತಿಭಟನೆಗೆ ಮುಂದಾಗಿದ್ದಾರೆ. ಸುಳ್ಯ ನಗರದ ಕಸವನ್ನು‌ ಹಲವು ವರ್ಷಗಳಿಂದ ಕಲ್ಚರ್ಪೆಯಲ್ಲಿ ತಂದು ಹಾಕಲಾಗುತಿತ್ತು.…

ಮಂಗಳೂರು – ಮಕ್ಕಳ ಜೊತೆ ಅಸಭ್ಯ ವರ್ತನೆ :ಇಬ್ಬರು ತಳ್ಳುಗಾಡಿ ವ್ಯಾಪಾರಿಗಳು ಪೊಲೀಸ್ ವಶಕ್ಕೆ….!!
ರಾಜ್ಯ

ಮಂಗಳೂರು – ಮಕ್ಕಳ ಜೊತೆ ಅಸಭ್ಯ ವರ್ತನೆ :ಇಬ್ಬರು ತಳ್ಳುಗಾಡಿ ವ್ಯಾಪಾರಿಗಳು ಪೊಲೀಸ್ ವಶಕ್ಕೆ….!!

ಮಂಗಳೂರು : ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಪೊಲೀ್ಸು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಅಮರ್‌ ಮತ್ತು ಸೂರಜ್‌ ಬಂಧಿತ ಆರೋಪಿಗಳು. ಇವರು ಅತ್ತಾವರದಲ್ಲಿ ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ, ಮಕ್ಕಳು ಹಾದು ಹೋಗುವಾಗ ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ…

ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾಕ್ಟರ್ ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ,:
ರಾಜ್ಯ

ಎನ್ಎಂಸಿಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾಕ್ಟರ್ ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ,:

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿಸುಳ್ಯದ ಆಧುನಿಕ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷರಾದ ದಿವಂಗತ ಡಾಕ್ಟರ್ ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ದಿವಂಗತ ಕುರುಂಜಿ ವೆಂಕಟರಮಣ ಗೌಡರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI