ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್‌ ತಡೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಟಿ ಎಂ ಶಹೀದ್ ಮತ್ತು ಸದಾನಂದ ಮಾವಜಿ.
ರಾಜ್ಯ

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್‌ ತಡೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಟಿ ಎಂ ಶಹೀದ್ ಮತ್ತು ಸದಾನಂದ ಮಾವಜಿ.

ರಾಹುಲ್ ಗಾಂಧಿಯ ಅವರ ಸಂಸತ್ ಸದಸ್ಯ ಸ್ಥಾನಕ್ಕೆ ಅಯೋಗ್ಯ ಮಾಡಿದ ಸೂರತ್ ಕೋರ್ಟ್ ಗರಿಷ್ಟ ಶಿಕ್ಷೆ ತೀರ್ಮಾನವನ್ನು ಕಟು ಶಬ್ದದಿಂದ ವಿಮರ್ಶಿಸಿ ಗುಜರಾತ್ ಹೈಕೋರ್ಟ್ ತೀರ್ಪುನ್ನು ತಡೆ ನೀಡಿ ಯಾಕೆ ರಾಹುಲ್ ಗಾಂಧಿ ಯವರಿಗೆ ಕಟು ಶಿಕ್ಷೆ ಎಂದು ಪ್ರಶ್ನೆಯನ್ನು ಕೇಳಿದ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಇದು…

ಯಕ್ಷ ಗುರು ವಿಶ್ವ ವಿನೋದ ಬನಾರಿ , ಕುಮಾರ ಸುಬ್ರಹ್ಮಣ್ಯರಿಗೆ ಒಲಿದ 2022-23 ರ ವನಜ ರಂಗಮನೆ ಪ್ರಶಸ್ತಿ.
ರಾಜ್ಯ

ಯಕ್ಷ ಗುರು ವಿಶ್ವ ವಿನೋದ ಬನಾರಿ , ಕುಮಾರ ಸುಬ್ರಹ್ಮಣ್ಯರಿಗೆ ಒಲಿದ 2022-23 ರ ವನಜ ರಂಗಮನೆ ಪ್ರಶಸ್ತಿ.

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ವತಿಯಿಂದ ರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ 'ವನಜ ರಂಗಮನೆ ಪ್ರಶಸ್ತಿ 'ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023…

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ
ರಾಜ್ಯ

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

ರಾಜ್ಯ ಒಕ್ಕಲಿಗರ ಸಂಘ (ರಿ) ಬೆಂಗಳೂರು, ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಅವರ ಸುಳ್ಯದ ಕಚೇರಿಯಲ್ಲಿ ನಡೆದ ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ೨೦೨೧-೨೦೨೨ ನೇ ಸಾಲಿನ…

ನ್ಯಾಯ ಕೇಳಲು ಪ್ರತಿಭಟನೆಗೆ ಬಂದ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ
ರಾಜ್ಯ

ನ್ಯಾಯ ಕೇಳಲು ಪ್ರತಿಭಟನೆಗೆ ಬಂದ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ

ಧರ್ಮಸ್ಥಳ: ಸೌಜನ್ಯ ಅತ್ಯಾಚಾರ ಪ್ರಕರಣ ಇದೀಗ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಡಾ.ವಿರೇಂದ್ರ ಹೆಗಡೆ ಅವರ ಹೆಸರು ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಬಲಿಗರಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಇದೀಗ ಪ್ರತಿಭಟನೆಯಲ್ಲಿ ಜಸ್ಟಿಸ್ ಫಾರ್ ಸೌಜನ್ಯ ಪೋಸ್ಟರ್ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸುತ್ತ ವೇದಿಕೆಯತ್ತ ತೆರಳಿಸ ಸೌಜನ್ಯ ತಾಯಿ ಕುಸುಮಾವತಿಯನ್ನು ಪೊಲೀಸರು ತಡೆದಿದ್ದಾರೆ.…

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಅಚೀವ್ಮೆಂಟ್ ಅವಾರ್ಡ್
ರಾಜ್ಯ

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಅಚೀವ್ಮೆಂಟ್ ಅವಾರ್ಡ್

2022-23 ಎಸ್ಸೆಸ್ಸೆಲ್ಸಿಯಲ್ಲಿ 100% ಫಲಿತಾಂಶ ಪಡೆದ ಸುಳ್ಯ ತಾಲೂಕಿನ MEIF ಸದಸ್ಯತ್ವ ಹೊಂದಿರುವ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಸುಮಾರು 100ಕ್ಕೂ ಹೆಚ್ಚು ಶಾಲೆಯ ಮುಖ್ಯಸ್ಥರು ಭಾಗವಹಿಸಿದ ಮಂಗಳೂರು ಪ್ರಿಸ್ಟೀಜ್ ಕಾಲೇಜಿನಲ್ಲಿ ನಡೆದ MEIF ANNUAL MEET & EXCELLENCE AWARD 2023 ನಲ್ಲಿ ಪ್ರಶಸ್ತಿ…

ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿಯಾದ ಕಳ್ಳರು.
ರಾಜ್ಯ

ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿಯಾದ ಕಳ್ಳರು.

ಇತ್ತೀಚೆಗೆ ಸುಳ್ಯ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ,ಇದೀಗ ಸುಳ್ಯ ತಾಲೂಕಿನ ಗಡಿ ಗ್ರಾಮ ಸಂಪಾಜೆಯಲ್ಲೂ ತಡರಾತ್ರಿ ಹೊಟೇಲ್‌ವೊಂದಕ್ಕೆನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು…

ಹಣ ನೀಡದಿದ್ದರೆ ಪತಿಯನ್ನು ಹತ್ಯೆ ಮಾಡುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿದ ಯುವಕ : ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ವೇಣೂರು ಪೊಲೀಸರು .
ರಾಜ್ಯ

ಹಣ ನೀಡದಿದ್ದರೆ ಪತಿಯನ್ನು ಹತ್ಯೆ ಮಾಡುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿದ ಯುವಕ : ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ವೇಣೂರು ಪೊಲೀಸರು .

ಮಹಿಳೆಯೊಬ್ಬರಿಗೆ ಸಾಮಾಜಿಕ ಜಾಲತಾಣವಾಗಿರುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ರೂ. ವಸೂಲಿಗೆ ಯತ್ನಿಸಿದ್ದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ. ಘಟನೆಯ ಹಿನ್ನೆಲೆ:…

ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ
ರಾಜ್ಯ

ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ

ನವದೆಹಲಿ: ಲ್ಯಾಪ್‌ ಟಾಪ್, ಟ್ಯಾಬ್ಲೆಟ್‌ ಹಾಗೂ ಪರ್ಸನಲ್ ಕಂಪ್ಯೂಟರ್‌ ಗಳ ಆಮದಿಗೆ ಕೇಂದ್ರ ಸರ್ಕಾರ ಗುರುವಾರ ನಿರ್ಬಂಧ ಹೇರಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ವಿದೇಶ ವ್ಯವಹಾರಗಳ ಮಹಾನಿರ್ದೇಶಕರ ಪ್ರಕಟಣೆ ತಿಳಿಸಿದೆ. ‘ಸಕಾರಣವಿರುವ ಪರವಾನಗಿ ಇದ್ದರೆ ಮಾತ್ರ ‘HSN 8741‘ ಅಡಿಯಲ್ಲಿ ಬರುವ ಲ್ಯಾಪ್‌ ಟಾಪ್‌,…

ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು.
ರಾಜ್ಯ

ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು.

Representational image. ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ‌ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ನರಿಕೊಂಬು ಗ್ರಾಮಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ…

ಮಣಿಪುರ ಹಿಂಸಾಚಾರ ಪ್ರಕರಣ:ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ
ರಾಜ್ಯ

ಮಣಿಪುರ ಹಿಂಸಾಚಾರ ಪ್ರಕರಣ:ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ

ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸುಳ್ಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇಂದು ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ಸುಳ್ಯ ತಾಲೂಕು ನೇತೃತ್ವದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಚರ್ಚ್ ಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿತು. ಸುಳ್ಯದ ಖಾಸಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI