ಸಿಸಿಬಿ ಕಾರ್ಯಾಚರಣೆ ಮೂವರು ಡ್ರಗ್ ಪೆಡ್ಲರ್ ಬಂಧನ..!
ಉಳ್ಳಾಲ: ಉಳ್ಳಾಲ ತಾಲೂಕಿನ ತಲಪಾಡಿ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, 10 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ ಮಾದಕವಸ್ತು ಸೇರಿ 15 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತಃ ಸಜಿಪ ಮುನ್ನೂರು ಗ್ರಾಮದ…










