ಕೊರೊನಾ ಸಂದರ್ಭದಲ್ಲಿ ಬಂದ ಹಣ ಬ್ಯಾಂಕ್‌ನಲ್ಲಿ ಹಾಗೆನೇ ಕೊಳೆಯುತ್ತಾ ಇದೆ ಎಂದು ವೃದ್ಧನಿಂದ 7000 ಹಣ ವಂಚಿಸಿ ಪರಾರಿ.
ಅಂಗಡಿಯಲ್ಲಿ ಅಡಕೆ ಮಾರಾಟ ಮಾಡಿ ಹಣದೊಂದಿಗೆ ಹಿಂದಿರುಗುತ್ತಿದ್ದ ವೇಳೆ ಹಿರಿಯ ನಾಗರಿಕರೊಬ್ಬರನ್ನು ಬೈಕ್‌ನಲ್ಲಿ ಬಂದ ಅಪರಿಚಿತನೊಬ್ಬ ಪರಿಚಿತನಂತೆ ಮಾತನಾಡಿ, ಕೊರೊನಾ ಸಂದರ್ಭ ಮೋದಿ ಹಣ ಬೇಕಾದಷ್ಟು ಬಂದಿದೆ. ಅದನ್ನು ನಿಮಗೆ ಸಿಗುವ ಹಾಗೆ ಮಾಡುತ್ತೇನೆ ಎಂದು ನಂಬಿಸಿ ಏಳು ಸಾವಿರ ರೂ. ಪಡೆದುಕೊಂಡು ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.ಪದ್ಮುಂಜ…










