ಯಕ್ಷ ಗುರು ವಿಶ್ವ ವಿನೋದ ಬನಾರಿ , ಕುಮಾರ ಸುಬ್ರಹ್ಮಣ್ಯರಿಗೆ ಒಲಿದ 2022-23 ರ ವನಜ ರಂಗಮನೆ ಪ್ರಶಸ್ತಿ.
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ವತಿಯಿಂದ ರಂಗಮನೆಯ ಅಧ್ಯಕ್ಷ ಡಾ|| ಜೀವನ್ ರಾಂ ಸುಳ್ಯರವರ ಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ಇವರ ನೆನಪಿನಲ್ಲಿ ವರ್ಷಂಪ್ರತಿ ಕೊಡಮಾಡುವ 'ವನಜ ರಂಗಮನೆ ಪ್ರಶಸ್ತಿ 'ಗೆ 2022 ನೇ ಸಾಲಿನಲ್ಲಿ ಯಕ್ಷ ಗುರು ಕೆ.ವಿಶ್ವವಿನೋದ ಬನಾರಿ ಹಾಗೂ 2023…










