ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ಬಂಧನ!
ಪ್ರಕರಣವೊಂದರ ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ತಂಡವನ್ನು ಲಂಚ ಪಡೆದ ಆರೋಪದ ಮೇಲೆ ಕೇರಳ ಪೊಲೀಸರು ಬಂಧಿಸಿರುವ ವಿಪರ್ಯಾಸದ ಘಟನೆ ವರದಿಯಾಗಿದೆ. ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಕರ್ನಾಟಕ ಪೊಲೀಸರು ಬೆಂಗಳೂರಿನ ವೈಟ್‌ಫೀಲ್ಡ್‌ನ ಸೆನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು…










