ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಅಡ್ಡಗಟ್ಟಿ ಆರೋಪಿಯನ್ನು ಸೆರೆ ಹಿಡಿದ ಪೋಲಿಸರು.
ಪರವಾನಗಿ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನುಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕೇರಳನೋಂದಾವಣಿಯ ವಾಹನವನ್ನು ಅಡಗಟ್ಟಿ ವಶಕ್ಕೆಪಡೆದುಕೊಂಡ ಘಟನೆ ಸುಳ್ಯದಲ್ಲಿವರದಿಯಾಗಿದೆ. ಮೂರು ಜಾನುವಾರುಗಳನ್ನು ಟೆಂಪೋದಲ್ಲಿ ಅಕ್ರಮವಾಗಿ ತುಂಬಿಕೊಂಡು ಹೋಗುತ್ತಿರುವ ವಿಚಾರ ತಿಳಿದ ಪೊಲೀಸರು ಸುಳ್ಯದ ಜಾಲ್ಸೂರು ಬಳಿ ವಾಹನವನ್ನು ಅಡ್ಡಗಟ್ಟಿದ್ದು ಎರಡು ಜಾನುವಾರು ಹಾಗೂ ರತೀಶ್ ಎಂಬಾತನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.…










