ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ಷಾ ಆಶ್ಲೇಷಾ ಬಲಿ ಸೇವೆ.
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ…










