2026 Holiday List: ಕರ್ನಾಟಕ ಸರ್ಕಾರದಿಂದ 2026ರ ಸಾರ್ವತ್ರಿಕ ರಜೆಗಳ ಪಟ್ಟಿ ಬಿಡುಗಡೆ — ಸಂಪೂರ್ಣ ದಿನಾಂಕಗಳ ವಿವರ ಇಲ್ಲಿದೆ
ಬೆಂಗಳೂರು (ನ.13): ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವಜನಿಕ ರಜೆಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಈ ಪಟ್ಟಿ ಪ್ರಸ್ತುತ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಪಡೆದಿದ್ದು, ಎಲ್ಲಾ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಇಲಾಖೆಗಳಿಗೆ ಅನ್ವಯಿಸುತ್ತದೆ. ಸರ್ಕಾರ ಪ್ರಕಟಿಸಿರುವ ರಜೆಗಳ ಪಟ್ಟಿ ಪ್ರಕಾರ, ಎರಡನೇ ಮತ್ತು ನಾಲ್ಕನೇ ಶನಿವಾರಗಳು…










