ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ನಿಯಮ ಬಾಹಿರವಾಗಿ ದಿನಸಿ ಸಾಮಾಗ್ರಿ ಖರೀದಿಯಿಂದ ಕೋಟ್ಯಾಂತರ ನಷ್ಟ ; ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಇಂಜಾಡಿ ಆರೋಪ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಕಳೆದ ಮೂರು ವರ್ಷಗಳಿಂದ ದೇವಳಕ್ಕೆ ಬೇಕಾಗುವ ದಿನಸಿ ಸಾಮಾಗ್ರಿಗಳನ್ನು ಯಾವುದೇ ಟೆಂಡರ್ ನಡೆಸದೇ ನಿಯಮ ಬಾಹಿರವಾಗಿ ಮಂಗಳೂರಿನಿ ಜನತಾ ಬಜಾರ್‌ನಿಂದ ಖರೀದಿಸಲಾಗಿದ್ದು, ಇದರಿಂದ ಪ್ರತೀ ವರ್ಷ ಸುಮಾರು ೫ ಕೋಟಿ ಹೆಚ್ಚುವರಿ ಪಾವತಿಯಾಗಿ ನಷ್ಟ ಉಂಟಾಗುತ್ತಿದೆ ಎಂದು ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ…










