ಉಡುಪಿ ವಿಡಿಯೋ ಪ್ರಕರಣ – ಎಬಿವಿಪಿಯಿಂದ ಪ್ರತಿಭಟನೆ: ಸ್ಥಳದಲ್ಲಿ ಭಿಗುವಿನ ವಾತಾವರಣ.
ಉಡುಪಿ ಜುಲೈ 27 : ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ ನಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು. ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಕರಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರ, ಸಂತ್ರಸ್ತೆ…









