ಸುಳ್ಯದ ಚಂದ್ರಾವತಿ ಬಡ್ಡಡ್ಕರಿಗೆ ಒಲಿದ ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ ನುಗ್ಗೆಹಳ್ಳಿ ಪಂಕಜ ದತ್ತಿ ಪ್ರಶಸ್ತಿ
ಕರ್ನಾಟಕ ಲೇಖಕಿಯರ ಸಂಘದವತಿಯಿಂದ ಕೊಡಮಾಡುವ ದತ್ತಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತೆ ವೃತ್ತಿಪರ ಅನುವಾದಕಿ ಲೇಖಕಿ ಚಂದ್ರಾವತಿ ಬಡ್ಡಡ್ಕ ಪಡೆದುಕೊಂಡರು. ಇವರು ಬರೆದ ಲಘುಬಿಗು ಕೃತಿ 2022ನೇ ಸಾಲಿನ ನುಗ್ಗೇಹಳ್ಳಿ ಪಂಕಜ ಹಾಸ್ಯವಿಭಾಗದ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ಎಚ್ ಎಲ್…










