ಉಡುಪಿ – ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ವಿಧ್ಯಾರ್ಥಿನಿಯರು ಸಸ್ಪೆಂಡ್…!!.
ಉಡುಪಿ ಜುಲೈ 22 : ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನಲ್ಲಿ ನಡೆದಿದ್ದು , ಇದೀಗ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮಾಹಿತಿ ಪ್ರಕಾರ ವಿಧ್ಯಾರ್ಥಿನಿಯರ ಒಂದು ಗುಂಪು ಶೌಚಾಲಯದಲ್ಲಿ…










