ನೋಡ ನೋಡುತ್ತಿದ್ದಂತೆ 45 ಕೆಜಿ ತೂಕದ ಗಂಡು ಆಡುವನ್ನು ನುಂಗಲು ಯತ್ನಿಸಿದ ಬೃಹತ್ ಹೆಬ್ಬಾವು.
ಕಡಬ: ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. https://youtube.com/shorts/uJ_8N-clN5s?feature=share ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು…










