ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದ ವತಿಯಿಂದ ದತ್ತಿನಿಧಿಯ ವಿತರಣೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ದಿನಾಂಕ 8.7.2023 ರಂದು 2021- 22ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ದೇವಳದ ವತಿಯಿಂದ ತಲಾ ಒಂದು ಸಾವಿರ ದತ್ತಿನಿಧಿಯನ್ನು ನೀಡಿ ಪ್ರೋತ್ಸಾಹಿಸಲಾಯಿತು. ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀವತ್ಸ, ದೇವಳದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಹಾವಿದ್ಯಾಲಯದ ಪದನಿಮಿತ್ತ ಕಾರ್ಯದರ್ಶಿಗಳಾದ…










